", "articleSection": "Public News", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/340147_1756473099_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Shashikumar Hassan" }, "editor": { "@type": "Person", "name": "9743515832" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹಾಸನ : ನಗರದ ಎಚ್ ಡಿ ಸಿ ಸಿ ಬ್ಯಾಂಕ್ ನ ಅಧ್ಯಕ್ಷರಾಗಿ ಸೋಮನಹಳ್ಳಿ ನಾಗರಾಜ್ ಹಾಗೂ ಉಪಾಧ್ಯಕ್ಷರಾಗಿ ಅರಸೀಕೆರೆಯ ಶೇಖರಪ್ಪ ಅವಿರೋಧವಾಗಿ ಆಯ್ಕೆಯಾ...Read more" } ", "keywords": "Hassan HDCC president, Somanahalli Nagraj elected, HDCC president third term, Hassan political news, Congress leader Somanahalli Nagraj, HDCC elections Hassan, Karnataka Congress updates, Hassan district politics, Somanahalli Nagraj news, HDCC leadership Hassan", "url": "https://dashboard.publicnext.com/node" }
ಹಾಸನ : ನಗರದ ಎಚ್ ಡಿ ಸಿ ಸಿ ಬ್ಯಾಂಕ್ ನ ಅಧ್ಯಕ್ಷರಾಗಿ ಸೋಮನಹಳ್ಳಿ ನಾಗರಾಜ್ ಹಾಗೂ ಉಪಾಧ್ಯಕ್ಷರಾಗಿ ಅರಸೀಕೆರೆಯ ಶೇಖರಪ್ಪ ಅವಿರೋಧವಾಗಿ ಆಯ್ಕೆಯಾದರೂ.
ಬ್ಯಾಂಕಿನ 13 ನಿರ್ದೇಶಕರು ಜೆಡಿಎಸ್ ಬೆಂಬಲಿತ ನಿರ್ದೇಶಕರಿ ಯಾಗಿದ್ದು ಇಂದು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವ ಣೆಯಲ್ಲಿ ತಲಾ ಒಂದು ನಾಮಪತ್ರ ಸಲ್ಲಿಕೆ ಆದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿ ಮಾರುತಿ ಅವರು ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯನ್ನು ಘೋಷಣೆ ಮಾಡಿದರು.
ಸೋಮನಹಳ್ಳಿ ನಾಗರಾಜ್ ಅವರು ಸತತ ಮೂರನೇ ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ಪ್ರಥಮ ಬಾರಿಗೆ ಅರಸೀಕೆರೆಯ ಶೇಕರಪ್ಪ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡರು. ನಂತರ ಮಾತನಾಡಿದ ಸೋಮನಹಳ್ಳಿ ನಾಗರಾಜ್ ಜೆಡಿಎಸ್ ನ ಎಚ್.ಡಿ ರೇವಣ್ಣ, ಶಾಸಕರಾದ ಸಿ.ಎನ್ ಬಾಲಕೃಷ್ಣ, ಸ್ವರೂಪ್ ಪ್ರಕಾಶ್, ಎಂಎಲ್ಸಿ ಸೂರಜ್ ರೇವಣ್ಣ ಸೇರಿದಂತೆ ಸಹಕಾರಿ ಮಿತ್ರರು ನನ್ನನ್ನು ಆಯ್ಕೆ ಮಾಡಲು ಸಹಕಾರ ನೀಡಿದ್ದಾರೆ.ಎಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
Kshetra Samachara
29/08/2025 06:41 pm