", "articleSection": "Politics,Public News", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/340147_1756476248_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Shashikumar Hassan" }, "editor": { "@type": "Person", "name": "9743515832" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹಾಸನ: ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ಮತ್ತು ಅಪಪ್ರಚಾರವನ್ನು ತಡೆಗಟ್ಟಲು, ಸೆಪ್ಟೆಂಬರ್ 1ರಂದು ಬಿಜೆಪಿ ವತಿಯಿಂದ “ಧರ್ಮಸ್ಥಳ ಚ...Read more" } ", "keywords": "Dharmasthala conspiracy allegation, BJP Dharmasthala Chalo, September 1 BJP protest, Pritam J Gowda statement, Dharmasthala BJP news, Karnataka political protest, Dharmasthala latest updates, BJP rally Dharmasthala, Karnataka politics 2025, Dharmasthala controversy news", "url": "https://dashboard.publicnext.com/node" } ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ: ಸೆಪ್ಟೆಂಬರ್ 1ರಂದು ಬಿಜೆಪಿ ವತಿಯಿಂದ ಧರ್ಮಸ್ಥಳ ಚಲೋ – ಪ್ರೀತಂ ಜೆ.ಗೌಡ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ: ಸೆಪ್ಟೆಂಬರ್ 1ರಂದು ಬಿಜೆಪಿ ವತಿಯಿಂದ ಧರ್ಮಸ್ಥಳ ಚಲೋ – ಪ್ರೀತಂ ಜೆ.ಗೌಡ

ಹಾಸನ: ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ಮತ್ತು ಅಪಪ್ರಚಾರವನ್ನು ತಡೆಗಟ್ಟಲು, ಸೆಪ್ಟೆಂಬರ್ 1ರಂದು ಬಿಜೆಪಿ ವತಿಯಿಂದ “ಧರ್ಮಸ್ಥಳ ಚಲೋ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ.ಗೌಡ ತಿಳಿಸಿದ್ದಾರೆ.

ಹಾಸನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ರಾಜ್ಯಾಧ್ಯಕ್ಷರ ಕರೆಯ ಮೇರೆಗೆ ಜಿಲ್ಲೆಯ ಅಧ್ಯಕ್ಷರ ನೇತೃತ್ವದಲ್ಲಿ ಮಧ್ಯಾಹ್ನ 2 ಗಂಟೆಗೆ ಯಾತ್ರೆ ಆರಂಭವಾಗಲಿದ್ದು, ಸುಮಾರು 10 ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.

“ಸನಾತನ ಹಿಂದೂ ಧರ್ಮದ ವಿರುದ್ಧ ವ್ಯವಸ್ಥಿತವಾಗಿ ಷಡ್ಯಂತ್ರ ನಡೆಯುತ್ತಿದೆ. ಕೆಲವರು ತಂಡದಂತೆ ಕೆಲಸ ಮಾಡಿ ಅಪಪ್ರಚಾರ ನಡೆಸುತ್ತಿದ್ದಾರೆ. ಇದು ರಾಜ್ಯ-ದೇಶದ ಗಮನ ಸೆಳೆದಿದೆ. ಕಪಟಿಗಳ ನಿಜಬಣ್ಣ ಬಯಲಾಗಿ ಬರಬೇಕು. ಹಿಂದೂ ಧರ್ಮ ಉಳಿಸಲು ಬಿಜೆಪಿ ಸದಾ ಮುಂಚೂಣಿಯಲ್ಲಿರುತ್ತದೆ, ಆದರೆ ನಾವು ಧರ್ಮದ ವಿಚಾರದಲ್ಲಿ ರಾಜಕೀಯ ಮಾಡುತ್ತಿಲ್ಲ” ಎಂದು ಪ್ರೀತಂ ಗೌಡ ಸ್ಪಷ್ಟಪಡಿಸಿದರು.

Edited By : PublicNext Desk
Kshetra Samachara

Kshetra Samachara

29/08/2025 07:34 pm

Cinque Terre

700

Cinque Terre

0

ಸಂಬಂಧಿತ ಸುದ್ದಿ