", "articleSection": "Nature", "image": { "@type": "ImageObject", "url": "https://prod.cdn.publicnext.com/s3fs-public/52563-1756529207-_(1280-x-720-px)-(39).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Praveen Onkari" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಧಾರವಾಡ: ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಗೋಡೆಯೊಂದು ಕುಸಿದು ಬಿದ್ದಿದೆ. ಪರಿಣಾಮ ಮನೆಯಲ್ಲಿದ್ದ ಮಗು ಸೇರ...Read more" } ", "keywords": ""Dharwad wall collapse, heavy rain damage, building wall falls, injuries reported, rescue operations, Dharwad news, Karnataka rain havoc, wall collapse incident" ", "url": "https://dashboard.publicnext.com/node" } ಧಾರವಾಡ: ನಿರಂತರ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ.. ಪ್ರಾಣಾಪಾಯದಿಂದ ಪಾರಾದ ಏಳು ಜನ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ನಿರಂತರ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ.. ಪ್ರಾಣಾಪಾಯದಿಂದ ಪಾರಾದ ಏಳು ಜನ

ಧಾರವಾಡ: ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಗೋಡೆಯೊಂದು ಕುಸಿದು ಬಿದ್ದಿದೆ. ಪರಿಣಾಮ ಮನೆಯಲ್ಲಿದ್ದ ಮಗು ಸೇರಿ ಏಳು ಜನ ಪ್ರಾಣಾಪಾಯದಿಂದ ಪಾರಾದ ಘಟನೆ ಧಾರವಾಡದ ದುರ್ಗಾ ಕಾಲೊನಿಯಲ್ಲಿ ಸಂಭವಿಸಿದೆ.

ಲಕ್ಷ್ಮಣ ಗಾಳಿ ಎಂಬುವವರಿಗೆ ಸೇರಿದ ಮನೆಯ ಗೋಡೆಯೇ ಕುಸಿದು ಬಿದ್ದಿದೆ. ಇದೇ ಗೋಡೆ ಆ ಇಡೀ ಮನೆಗೆ ಆಸರೆಯಾಗಿತ್ತು. ಕಳೆದ ರಾತ್ರಿ ಮಳೆಗೆ ಇಡೀ ಗೋಡೆ ಕುಸಿದು ಬಿದ್ದಿದೆ. ಪವಾಡ ಸದೃಶ್ಯ ರೀತಿಯಲ್ಲಿ ಮಗು ಸೇರಿ ಮನೆಯ ಏಳು ಜನ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Edited By : Nirmala Aralikatti
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

30/08/2025 10:16 am

Cinque Terre

32.52 K

Cinque Terre

0

ಸಂಬಂಧಿತ ಸುದ್ದಿ