", "articleSection": "Infrastructure,Government", "image": { "@type": "ImageObject", "url": "https://prod.cdn.publicnext.com/s3fs-public/474799-1756554120-1208-.01_41_48_14.Still053.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShirahattiGowrish" }, "editor": { "@type": "Person", "name": "Pavan.Badiger" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿರಹಟ್ಟಿ: ಅಕ್ರಮ ಖಾತೆ, ಅಕ್ರಮ ಕಾಮಗಾರಿಗಳ ಕುರಿತು ಸಾರ್ವಜನಿಕ ಹಿತಾಸಕ್ತಿಯಡಿಯಲ್ಲಿ ಅಧಿಕಾರಿಗಳು ಹಾಗೂ ಸಾರ್ವಜನಿಕರಿಂದ ಆಯ್ಕೆಯಾದ ಜನಪ್ರತಿ...Read more" } ", "keywords": "Shirahatti illegal accounts, Shirahatti works scam, social worker Moulasab complaint, Lokayukta complaint Shirahatti, Shirahatti corruption case ", "url": "https://dashboard.publicnext.com/node" }
ಶಿರಹಟ್ಟಿ: ಅಕ್ರಮ ಖಾತೆ, ಅಕ್ರಮ ಕಾಮಗಾರಿಗಳ ಕುರಿತು ಸಾರ್ವಜನಿಕ ಹಿತಾಸಕ್ತಿಯಡಿಯಲ್ಲಿ ಅಧಿಕಾರಿಗಳು ಹಾಗೂ ಸಾರ್ವಜನಿಕರಿಂದ ಆಯ್ಕೆಯಾದ ಜನಪ್ರತಿನಿಧಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತರಾದ ಮೌಲಾಸಾಬ ವಲ್ಲೇಸಾಬನವರ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದರು.
ಶನಿವಾರ ಶಿರಹಟ್ಟಿ ಪಟ್ಟಣ ಪಂಚಾಯತಿಗೆ ಲೋಕಾಯುಕ್ತ ಡಿವೈಎಸ್ಪಿ ವಿಜಯ ಕುಮಾರ ಬಿರಾದಾರ ನೇತೃತ್ವದ ತಂಡ ಭೇಟಿ ನೀಡಿದ ಸಮಯದಲ್ಲಿ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಈ ಸಂದರ್ಭ ಡಿವೈಎಸ್ಪಿ ವಿಜಯ ಕುಮಾರ ಬಿರಾದಾರ ಅವರು ಸಿಬ್ಬಂದಿಗೆ, ಸಾರ್ವಜನಿಕರನ್ನು ಕಚೇರಿ ಕೆಲಸಗಳಿಗೆ ಅಲೆದಾಡಿಸಬೇಡಿ ಎಂದು ತಾಕೀತು ಮಾಡಿದರು.
Kshetra Samachara
30/08/2025 05:12 pm