", "articleSection": "Infrastructure,Government", "image": { "@type": "ImageObject", "url": "https://prod.cdn.publicnext.com/s3fs-public/235762-1756641837-WhatsApp-Image-2025-08-31-at-1.59.57-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SugandaRajuNajangud" }, "editor": { "@type": "Person", "name": "nagaraj.talugeri" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ನಂಜನಗೂಡು: ನಗರದಲ್ಲಿ ನೂತನವಾಗಿ ನಿರ್ಮಾಣವಾಗುವ ತಾಲ್ಲೂಕು ಮಟ್ಟದ ಶ್ರೀ ಭಗೀರಥ ಉಪ್ಪಾರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶ್ರೀ ಪುರುಷೋತ್ತಮ...Read more" } ", "keywords": "Nanjangudu Bhageeratha Uppara community hall, Bhageeratha Uppara hall construction Nanjangudu, Uppara community building Nanjangudu, Nanjangudu community hall foundation, Bhageeratha Uppara hall bhoomi pooja, community hall inauguration Nanjangudu, Uppara samudaya bhavana Nanjangudu, Nanjangudu construction news, Bhageeratha Uppara community project, Nanjangudu Uppara hall work started", "url": "https://dashboard.publicnext.com/node" }
ನಂಜನಗೂಡು: ನಗರದಲ್ಲಿ ನೂತನವಾಗಿ ನಿರ್ಮಾಣವಾಗುವ ತಾಲ್ಲೂಕು ಮಟ್ಟದ ಶ್ರೀ ಭಗೀರಥ ಉಪ್ಪಾರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶ್ರೀ ಪುರುಷೋತ್ತಮಾನಂದ ಪುರಿ ಸ್ವಾಮೀಜಿ ಮತ್ತು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ಧರಾಮಯ್ಯ ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ, ಶಾಸಕ ದರ್ಶನ್ ಧ್ರುವನಾರಾಯಣ್, ಪುಟ್ಟರಂಗಶೆಟ್ಟಿ, ಡಿ. ರವಿಶಂಕರ್, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ನಗರಸಭಾ ಅಧ್ಯಕ್ಷ ಶ್ರೀಕಂಠ ಸ್ವಾಮಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾ ಸಿದ್ದಶೆಟ್ಟಿ, ನಗರ ಬ್ಲಾಕ್ ಅಧ್ಯಕ್ಷ ಸಿ. ಎಂ ಶಂಕರ್, ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷ ಕರಳಪುರ ನಾಗರಾಜ್, ಮುಗಶೆಟ್ಟಿ, ಮುದ್ದು ಮಾದಶೆಟ್ಟಿ, ಸೋಮಣ್ಣ, ಮುದ್ದು ಮಾದ ಶೆಟ್ಟಿ, ಸೇರಿದಂತೆ ಹಲವರು ಭಾಗವಹಿಸಿದ್ದರು.
Kshetra Samachara
31/08/2025 05:35 pm