", "articleSection": "Politics,Infrastructure,Government", "image": { "@type": "ImageObject", "url": "https://prod.cdn.publicnext.com/s3fs-public/229640-1756653797-ckn.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivakumarChikkaballapur" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬಾಗೇಪಲ್ಲಿ: ಸಾರ್ವಜನಿಕರ ಅನುಕೂಲಕ್ಕಾಗಿ ಜನ ಸಾಮಾನ್ಯರಿಗೆ ವಿವಿಧ ಇಲಾಖೆಗಳ ಸೌಲಭ್ಯಗಳನ್ನು ಒಂದೇ ವೇದಿಕೆಯಲ್ಲಿ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆಯ...Read more" } ", "keywords": "Chikkaballapur Janaspandana program, Janaspandana for common people, rural development Chikkaballapur, Janaspandana benefit villagers, Chikkaballapur government scheme, Janaspandana initiative Karnataka, rural welfare program Chikkaballapur, Chikkaballapur latest news, Karnataka rural development scheme, Janaspandana public welfare", "url": "https://dashboard.publicnext.com/node" }
ಬಾಗೇಪಲ್ಲಿ: ಸಾರ್ವಜನಿಕರ ಅನುಕೂಲಕ್ಕಾಗಿ ಜನ ಸಾಮಾನ್ಯರಿಗೆ ವಿವಿಧ ಇಲಾಖೆಗಳ ಸೌಲಭ್ಯಗಳನ್ನು ಒಂದೇ ವೇದಿಕೆಯಲ್ಲಿ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆಯುವುದು ಜನಸ್ಪಂದನ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಸಾರ್ವಜನಿಕರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ತಿಳಿಸಿದ್ದಾರೆ.
ನೂತನ ತಾಲ್ಲೂಕು ಚೇಳೂರಿನ ಪಟ್ಟಣದ ಪ್ರೌಢಶಾಲಾ ಆವರಣದಲ್ಲಿ ಜಿಲ್ಲಾ ಪಂಚಾಯಿತಿ ಕಂದಾಯ ಇಲಾಖೆ ತಾಲ್ಲೂಕು ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿರುವ ಸಾರ್ವಜನಿಕರ ಕುಂದು ಕೊರತೆಗಳ ಸಭೆ ಹಾಗೂ ಜನಸ್ಪಂದನ ಕಾರ್ಯಕ್ರಮದಲ್ಲಿ ಕೇವಲ ಸಮಸ್ಯೆ ಆಲಿಸುವುದಲ್ಲ, ಸೌಲಭ್ಯಗಳನ್ನು ತಮ್ಮ ಮನೆ ಬಾಗಿಲಿಗೆ ವಿತರಿಸುವುದರಿಂದ ಬಡಜನರು ಮಧ್ಯವರ್ತಿಗಳ ಮೂಲಕ ಸರ್ಕಾರಿ ಕಛೇರಿಗಳಿಗೆ ಅನಗತ್ಯವಾಗಿ ಅಲೆದು, ಹಣ ಕಳೆದುಕೊಳ್ಳುವುದನ್ನು ತಪ್ಪಿಸುವುದಕ್ಕಾಗಿ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದರು.
ವರದಿ : ಚಿಕ್ಕತೇಕಹಳ್ಳಿ ಡಿ ಶಿವಕುಮಾರ್ ಪಬ್ಲಿಕ್ ನೆಕ್ಸ್ಟ್
ಚಿಕ್ಕಬಳ್ಳಾಪುರ
PublicNext
31/08/2025 08:53 pm