", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/340147_1756739893_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Shashikumar Hassan" }, "editor": { "@type": "Person", "name": "9743515832" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಅರಸೀಕೆರೆ: ಸ್ಥಳೀಯ ಕೆ.ಎಂ. ಶಿವಲಿಂಗೇಗೌಡ ಅವರು ನನ್ನ ಮೇಲೆ ಮಾನನಷ್ಟ ಮೊಕದ್ದಮೆ ಹೂಡುವುದನ್ನು ನಾನು ಸ್ವಾಗತ ಮಾಡುವೆ ಎಂದು ಜೆಡಿಎಸ್ ಮುಖಂಡ ಎನ...Read more" } ", "keywords": "JDS Leader NR Santosh, Defamation Case, Welcome Defamation Case, NR Santosh Statement, Karnataka Politics, JDS News, Political Controversy ", "url": "https://dashboard.publicnext.com/node" } ನನ್ನ ಮೇಲೆ ಮಾನನಷ್ಟ ಮೊಕದ್ದಮೆ ಹೂಡುವುದನ್ನು ನಾನು ಸ್ವಾಗತ ಮಾಡುವೆ - ಜೆಡಿಎಸ್ ಮುಖಂಡ ಎನ್. ಆರ್. ಸಂತೋಷ್
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನನ್ನ ಮೇಲೆ ಮಾನನಷ್ಟ ಮೊಕದ್ದಮೆ ಹೂಡುವುದನ್ನು ನಾನು ಸ್ವಾಗತ ಮಾಡುವೆ - ಜೆಡಿಎಸ್ ಮುಖಂಡ ಎನ್. ಆರ್. ಸಂತೋಷ್

ಅರಸೀಕೆರೆ: ಸ್ಥಳೀಯ ಕೆ.ಎಂ. ಶಿವಲಿಂಗೇಗೌಡ ಅವರು ನನ್ನ ಮೇಲೆ ಮಾನನಷ್ಟ ಮೊಕದ್ದಮೆ ಹೂಡುವುದನ್ನು ನಾನು ಸ್ವಾಗತ ಮಾಡುವೆ ಎಂದು ಜೆಡಿಎಸ್ ಮುಖಂಡ ಎನ್.ಆರ್.ಸಂತೋಷ್ ಹೇಳಿದರು.

ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, "ನೀವು ಮೊಕದ್ದಮೆ ಹೂಡಿ, ನಾನೂ ಸಹ ಕಾನೂನಾತ್ಮಕವಾಗಿ ಎದುರಿಸುವೆ ಎಂದು ಸವಾಲು ಹಾಕಿದರು. ನೀವು ಏನೆ ಬೆದರಿಕೆ ಹಾಕಿದರೂ ನಾನು ಭ್ರಷ್ಟಾಚಾರದ ವಿರುದ್ದ ಹೋರಾಟ ನಿಲ್ಲಿಸುವುದಿಲ್ಲ. ಹೋರಾಟದಿಂದ ಹಿಂದೆ ಸರಿಯುವುದೂ ಇಲ್ಲ. ನೀವು, ನಿಮ್ಮ ಆಣತಿಯಂತೆ ಅಧಿಕಾರಿಗಳು ನಡೆಸಿರುವ ಭ್ರಷ್ಟಾಚಾರ, ಮನೆ ಹಂಚಿಕೆಯಲ್ಲಿ ಬಡವರಿಗೆ ಮಾಡಿರುವ ಅನ್ಯಾಯ ಸಂಬಂಧ ನಾನು ಸಂಗ್ರಹಿಸಿರುವ ದಾಖಲು, ತಪ್ಪು ಮಾಡಿರುವ ಅಧಿಕಾರಿಗಳ ಅಧಿಕಾರಿಗಳ ವಿರುದ್ಧ ಮೇಲಧಿಕಾರಿಗಳು ಸರ್ಕಾರಕ್ಕೆ ನೀಡಿರುವ ವರದಿಯ ಪ್ರತಿಗಳನ್ನು ನ್ಯಾಯಾಲಯಕ್ಕೆ ದಾಖಲೆ ಸಮೇತ ಸಲ್ಲಿಕೆ ಮಾಡುವೆ ಎಂದು ಹೇಳಿದರು.

Edited By : PublicNext Desk
Kshetra Samachara

Kshetra Samachara

01/09/2025 08:48 pm

Cinque Terre

520

Cinque Terre

0

ಸಂಬಂಧಿತ ಸುದ್ದಿ