", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/286525-1756795462-WhatsApp-Image-2025-09-02-at-12.14.15-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಸಕಲೇಶಪುರ: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ಬಳಿ ಗ್ಯಾಸ್ ಟ್ಯಾಂಕರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿದೆ. ...Read more" } ", "keywords": "Sakleshpur, gas tanker crash, road divider accident, tanker collision, highway mishap", "url": "https://dashboard.publicnext.com/node" } ಸಕಲೇಶಪುರ: ಡಿವೈಡರ್‌ಗೆ ಗುದ್ದಿದ ಗ್ಯಾಸ್ ಟ್ಯಾಂಕರ್
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಕಲೇಶಪುರ: ಡಿವೈಡರ್‌ಗೆ ಗುದ್ದಿದ ಗ್ಯಾಸ್ ಟ್ಯಾಂಕರ್

ಸಕಲೇಶಪುರ: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ಬಳಿ ಗ್ಯಾಸ್ ಟ್ಯಾಂಕರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಸಮೀಪದಲ್ಲಿದ್ದ ವಾಹನ ಸವಾರರು ಮತ್ತು ಸ್ಥಳೀಯರು ಅಪಘಾತದ ತೀವ್ರತೆಯನ್ನು ಗಮನಿಸಿ ತಕ್ಷಣ ನೆರವಿಗೆ ಧಾವಿಸಿದರು. ಟ್ಯಾಂಕರ್ ಉರುಳದಿರುವುದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

“ಚಾಲಕನ ಅತಿವೇಗವೇ ಅಪಘಾತಕ್ಕೆ ಕಾರಣ” ಎಂದು ಸ್ಥಳೀಯರು ತಿಳಿಸಿದ್ದು, ವಾಹನ ಸವಾರರು ಸುರಕ್ಷಿತವಾಗಿ, ನಿಯಮ ಪಾಲಿಸಿ ಸಂಚರಿಸುವಂತೆ ಆಗ್ರಹಿಸಿದ್ದಾರೆ.

Edited By : Shivu K
PublicNext

PublicNext

02/09/2025 12:14 pm

Cinque Terre

20.34 K

Cinque Terre

0

ಸಂಬಂಧಿತ ಸುದ್ದಿ