", "articleSection": "Infrastructure,Law and Order,News,Public News", "image": { "@type": "ImageObject", "url": "https://prod.cdn.publicnext.com/s3fs-public/421698-1756806319-010~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PanduVijayanagar" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಹೋಬಳಿ ಹಾಗೂ ಕೂಡ್ಲಿಗಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡ ಗ್ರಾಮಗ...Read more" } ", "keywords": "Hospet,National Highway,KSRTC bus not stopping,villagers angry,bus service,public transport,local news,Karnataka,Hospete", "url": "https://dashboard.publicnext.com/node" }
ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಹೋಬಳಿ ಹಾಗೂ ಕೂಡ್ಲಿಗಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡ ಗ್ರಾಮಗಳಿಗೆ KSRTC ಬಸ್‌ಗಳು ಸ್ಟಾಪ್ ಮಾಡುತ್ತಿಲ್ಲ. ಹೀಗಂತ ಆರೋಪಿಸಿ KSRTC ಬಸ್ ಚಾಲಕ, ನಿರ್ವಾಹಕನಿಗೆ ಚಿಲಕನಹಟ್ಟಿ ಗ್ರಾಮಸ್ಥರು ಹಿಗ್ಗಾಮುಗ್ಗಾ ಜಾಡಿಸಿದ್ದಾರೆ.
ಹೊಸಪೇಟೆ ತಾಲೂಕಿನ ಚಿಲಕನಹಟ್ಟಿ, ತಿಮ್ಮಲಾಪುರ, ಹಾರುವನಹಳ್ಳಿ ಸೇರಿ ನಾನಾ ಹಳ್ಳಿಗಳಿಗೆ ಬಸ್ ಸ್ಟಾಪ್ ಆಗಬೇಕು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರ ಮಾಡಿ, ಸರ್ವಿಸ್ ರಸ್ತೆಗಳ ಮೂಲಕ ಬಸ್ ಗಳಿಗೆ ನಿಲ್ಲಿಸಿದ್ರೆ ಅನುಕೂಲ ಆಗುತ್ತದೆ ಅಂತ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೇ ಚಾಲಕ, ನಿರ್ವಾಹಕನಿಗೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡು ಆಕ್ರೋಶ ಹೊರಹಾಕಿದ್ರು.
Kshetra Samachara
02/09/2025 03:15 pm