", "articleSection": "Politics,Crime,Law and Order,Government", "image": { "@type": "ImageObject", "url": "https://prod.cdn.publicnext.com/s3fs-public/229640-1756807060-1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Shashikumar Hassan" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹಾಸನ : ರಾಜಕಾರಣದಲ್ಲಿ ಧರ್ಮ ಇರಬೇಕೇ ಹೊರತು ಧರ್ಮದಲ್ಲಿ ರಾಜಕೀಯ ಇರಬಾರದು ಎಂದು ಕರವೇ ರಾಜ್ಯಾಧ್ಯಕ್ಷ ಟಿ. ಎ ನಾರಾಯಣಗೌಡ ಹೇಳಿದ್ದಾರೆ. ನಗರ...Read more" } ", "keywords": "politics and religion, religion in politics, TA Narayanagowda statement, politics without religion, religion without politics, political news Karnataka, TA Narayanagowda latest news, Karnataka politics update, separation of religion and politics, Narayanagowda speech", "url": "https://dashboard.publicnext.com/node" } ರಾಜಕಾರಣದಲ್ಲಿ ಧರ್ಮ ಇರಲಿ, ಧರ್ಮದಲ್ಲಿ ರಾಜಕೀಯ ಬೇಡ – ಟಿ. ಎ. ನಾರಾಯಣಗೌಡ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜಕಾರಣದಲ್ಲಿ ಧರ್ಮ ಇರಲಿ, ಧರ್ಮದಲ್ಲಿ ರಾಜಕೀಯ ಬೇಡ – ಟಿ. ಎ. ನಾರಾಯಣಗೌಡ

ಹಾಸನ : ರಾಜಕಾರಣದಲ್ಲಿ ಧರ್ಮ ಇರಬೇಕೇ ಹೊರತು ಧರ್ಮದಲ್ಲಿ ರಾಜಕೀಯ ಇರಬಾರದು ಎಂದು ಕರವೇ ರಾಜ್ಯಾಧ್ಯಕ್ಷ ಟಿ. ಎ ನಾರಾಯಣಗೌಡ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ವಿಚಾರವನ್ನು ರಾಜಕೀಯ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ನಮ್ಮ ದೇಶದ ಸಂವಿಧಾನ ತುಂಬಾ ಸ್ಟ್ರಾಂಗ್ ಆಗಿದೆ, ಯಾರೇ ತಪ್ಪು ಮಾಡಿದ್ರು ಕಾನೂನಿಗಿಂತ ದೊಡ್ಡವರು ಯಾರು ಇಲ್ಲ, ಮೂರು ರಾಜಕೀಯ ಪಕ್ಷಗಳು ಧರ್ಮ ಕ್ಷೇತ್ರದಲ್ಲಿ ರಾಜಕಾರಣ ಮಾಡೋದು ಬಿಟ್ಟು, ತಪ್ಪು ಮಾಡಿದವರಿಗೆ ಶಿಕ್ಷೆ ಆಗುವ ಕೆಲಸ ಮಾಡಲಿ ಎಂದು ಕುಟುಕಿದರು.

Edited By : Manjunath H D
PublicNext

PublicNext

02/09/2025 03:27 pm

Cinque Terre

15.38 K

Cinque Terre

1

ಸಂಬಂಧಿತ ಸುದ್ದಿ