", "articleSection": "Politics,Infrastructure", "image": { "@type": "ImageObject", "url": "https://prod.cdn.publicnext.com/s3fs-public/474799-1756821894-17-08-2025.01_07_47_00.Still232.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Ganesh Hegde" }, "editor": { "@type": "Person", "name": "Pavan.Badiger" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿರಹಟ್ಟಿ: ನಾಗಮೋಹನದಾಸ್ ಆಯೋಗವು ಪರಿಶಿಷ್ಟ ಜಾತಿಗಳ ಸಮೀಕ್ಷೆ ಮಾಡುವ ಸಂದರ್ಭದಲ್ಲಿ ಲಂಬಾಣಿ ಸಮುದಾಯದ ಜನರು ತಮ್ಮ ಹೊಟ್ಟೆಪಾಡಿಗಾಗಿ, ನೆರೆಯ ರಾ...Read more" } ", "keywords": "Here are the SEO comma-separated English keywords based on the headline in Kannada: "Reservation classification is unscientific, says legislator Dr. Chandru Lamani, caste based reservation issues, Indian reservation system criticism, unscientific reservation classification" However, if you want a more compact version, here are the keywords: "Reservation classification, unscientific, caste based reservation, India, Dr. Chandru Lamani" Let me give you more specific comma-separated keywords: "caste based reservation criticism, reservation system in India, legislator Dr. Chandru Lamani, unscientific reservation, reservation classification issues"", "url": "https://dashboard.publicnext.com/node" }
ಶಿರಹಟ್ಟಿ: ನಾಗಮೋಹನದಾಸ್ ಆಯೋಗವು ಪರಿಶಿಷ್ಟ ಜಾತಿಗಳ ಸಮೀಕ್ಷೆ ಮಾಡುವ ಸಂದರ್ಭದಲ್ಲಿ ಲಂಬಾಣಿ ಸಮುದಾಯದ ಜನರು ತಮ್ಮ ಹೊಟ್ಟೆಪಾಡಿಗಾಗಿ, ನೆರೆಯ ರಾಜ್ಯಗಳಾದ ಗೋವಾ, ಕೇರಳ, ಆಂಧ್ರ, ಮುಂತಾದ ರಾಜ್ಯಗಳಿಗೆ ವಲಸೆ ಹೋಗಿದ್ದರಿಂದ ಅವರು ಈ ಸಮೀಕ್ಷೆಯಿಂದ ಹೊರ ಉಳಿದಿದ್ದಾರೆ ಎಂದು ಶಾಸಕ ಚಂದ್ರು ಲಮಾಣಿ ಹೇಳಿದರು.
ಪಟ್ಟಣದಲ್ಲಿ ಮಂಗಳವಾರ ಮೀಸಲಾತಿಯ ಒಳಮೀಸಲಾತಿಯನ್ನು ವಿರೋಧಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯ ಕಿಚ್ಚು ಬಹಳ ಜೋರಾಗಿಯೇ ಇತ್ತು. ಪಟ್ಟಣದ ಜಗದ್ಗುರು ಫಕ್ಕೀರೇಶ್ವರ ಮಠದಿಂದ ಪ್ರಮುಖ ಬೀದಿಗಳಲ್ಲಿ ಹಾದು ತಹಶೀಲ್ದಾರ್ ಕಚೇರಿಯ ವರೆಗೂ ಮೆರವಣಿಗೆಯ ಮೂಲಕ ಬಂದು ತಹಶೀಲ್ದಾರ್ ಅವರು ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ವಿಶೇಷವಾಗಿ ಪ್ರತಿಭಟನೆಯಲ್ಲಿ ಮಳೆಯನ್ನು ಲೆಕ್ಕಿಸದೆ ಯುವಕರು, ರಾಜ್ಯ ಸರಕಾರ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ಅರೆಬೆತ್ತಲೆ, ತಲೆ ಬೋಳಿಸಿಕೊಂಡು, ರಾಜ್ಯ ಸರಕಾರದ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದರು.
Kshetra Samachara
02/09/2025 07:34 pm