", "articleSection": "Crime,Accident", "image": { "@type": "ImageObject", "url": "https://prod.cdn.publicnext.com/s3fs-public/421698-1756822466-021~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PanduVijayanagar" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹರಪನಹಳ್ಳಿ : ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಖಾಸಗಿ ಬಸ್ ವೊಂದು ಹಳ್ಳಕ್ಕೆ ಬಿದ್ದಿದೆ. ಇದ್ರಿಂದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್...Read more" } ", "keywords": "Vijayanagara,driver loses control,private bus falls into ditch,more than 20 injured,bus accident,local news,Karnataka,Hospet", "url": "https://dashboard.publicnext.com/node" } ವಿಜಯನಗರ: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿ ಬಿದ್ದ ಖಾಸಗಿ ಬಸ್, 20ಕ್ಕೂ ಅಧಿಕ ಜನರಿಗೆ ಗಾಯ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯನಗರ: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿ ಬಿದ್ದ ಖಾಸಗಿ ಬಸ್, 20ಕ್ಕೂ ಅಧಿಕ ಜನರಿಗೆ ಗಾಯ

ಹರಪನಹಳ್ಳಿ : ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಖಾಸಗಿ ಬಸ್ ವೊಂದು ಹಳ್ಳಕ್ಕೆ ಬಿದ್ದಿದೆ. ಇದ್ರಿಂದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಐದಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯವಾಗಿಲ್ಲ. ಹರಪ್ಪನಹಳ್ಳಿ ತಾಲ್ಲೂಕಿನ ಅಣಜಿಗೆರೆ ಗ್ರಾಮದ ಬಳಿ ದುರ್ಘಟನೆ ನಡೆದಿದೆ.

ಹಳ್ಳಕ್ಕೆ ಬಿದ್ದ ಬಸ್ ದಾವಣಗೆರೆಯಿಂದ ಅರಸೀಕರೆ ಕಡೆ ಹೊರಟ್ಟಿದ್ದ ಬನಶಂಕರಿ‌ ಹೆಸರಿನ ಖಾಸಗಿ ಬಸ್ ಅಂತ ಗುರುತಿಸಲಾಗಿದೆ. ಹಳ್ಳದಲ್ಲಿ ಪಲ್ಟಿಯಾದ ಗಾಯಾಳುಗಳನ್ನ ಅರಸೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಅರಸೀಕರೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Suman K
PublicNext

PublicNext

02/09/2025 07:44 pm

Cinque Terre

18.11 K

Cinque Terre

0

ಸಂಬಂಧಿತ ಸುದ್ದಿ