", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/387839-1756878178-Untitled-design---2025-09-03T111714.755.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ವಿಜಯಪುರ : ವಿಜಯಪುರದಲ್ಲಿ ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು ಕೇಳಿಬಂದಿದ್ದು, ದುಷ್ಕರ್ಮಿಗಳು ರೌಡಿಶೀಟರ್ ಮೇಲೆ ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದ...Read more" } ", "keywords": "Vijayapura, Bhimatir, gang leader, shooting, brutal murder, rowdy sheeter, criminal attack, Karnataka crime, firearm attack, public safety, violent incident", "url": "https://dashboard.publicnext.com/node" } ಭೀಮಾತೀರದಲ್ಲಿ ಹರಿದ ನೆತ್ತರು - ಕಾರದಪುಡಿ ಎರಚಿ ಗುಂಡಿಕ್ಕಿ ರೌಡಿಶೀಟರ್ ಬರ್ಬರ ಹತ್ಯೆ!
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭೀಮಾತೀರದಲ್ಲಿ ಹರಿದ ನೆತ್ತರು - ಕಾರದಪುಡಿ ಎರಚಿ ಗುಂಡಿಕ್ಕಿ ರೌಡಿಶೀಟರ್ ಬರ್ಬರ ಹತ್ಯೆ!

ವಿಜಯಪುರ : ವಿಜಯಪುರದಲ್ಲಿ ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು ಕೇಳಿಬಂದಿದ್ದು, ದುಷ್ಕರ್ಮಿಗಳು ರೌಡಿಶೀಟರ್ ಮೇಲೆ ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದರು. ಆದರೆ ಆಸ್ಪತ್ರೆ ಸಾಗಿಸುವ ಮಾರ್ಗಮಧ್ಯೆ ರೌಡಿಶೀಟರ್ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮದಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ರೌಡಿಶೀಟರ್ ಭೀಮನಗೌಡ ಬೀರಾದಾರ್ ಮೇಲೆ ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದರು. ಗಾಯಗೊಂಡ ಭೀಮನಗೌಡನನ್ನು ವಿಜಯಪುರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಆಸ್ಪತ್ರೆ ಸಾಗಿಸುವ ಮಾರ್ಗಮಧ್ಯೆ ರೌಡಿಶೀಟರ್ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

Edited By : Abhishek Kamoji
PublicNext

PublicNext

03/09/2025 11:13 am

Cinque Terre

12.59 K

Cinque Terre

0

ಸಂಬಂಧಿತ ಸುದ್ದಿ