", "articleSection": "Business,Government", "image": { "@type": "ImageObject", "url": "https://prod.cdn.publicnext.com/s3fs-public/235762-1756920872-Untitled-design---2025-09-03T230427.369.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nagaraj.talugeri" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ನವದೆಹಲಿ: ಶೇ.12 ಮತ್ತು ಶೇ.28 ರ ತೆರಿಗೆ ಸ್ಲ್ಯಾಬ್‌ಗಳನ್ನು ಜಿಎಸ್‌ಟಿ ಕೌನ್ಸಿಲ್ ರದ್ದುಗೊಳಿಸಿದೆ. ಸೆಪ್ಟೆಂಬರ್ 22ರಿಂದ ನೂತನ ಜಿಎಸ್​ಟ...Read more" } ", "keywords": "September 22 new GST implementation, GST 2 slab rates approved, central government GST reform, GST new rules India, GST rate change 2023, GST 4 slab to 2 slab, India GST update, new GST structure September, GST tax reform news, GST central government approval", "url": "https://dashboard.publicnext.com/node" } ಸೆಪ್ಟೆಂಬರ್ 22ರಿಂದ ನೂತನ ಜಿಎಸ್​ಟಿ ಜಾರಿ: 4ರ ಬದಲಿಗೆ 2 ಸ್ಲ್ಯಾಬ್ ದರಗಳಿಗೆ ಅನುಮೋದನೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸೆಪ್ಟೆಂಬರ್ 22ರಿಂದ ನೂತನ ಜಿಎಸ್​ಟಿ ಜಾರಿ: 4ರ ಬದಲಿಗೆ 2 ಸ್ಲ್ಯಾಬ್ ದರಗಳಿಗೆ ಅನುಮೋದನೆ

ನವದೆಹಲಿ: ಶೇ.12 ಮತ್ತು ಶೇ.28 ರ ತೆರಿಗೆ ಸ್ಲ್ಯಾಬ್‌ಗಳನ್ನು ಜಿಎಸ್‌ಟಿ ಕೌನ್ಸಿಲ್ ರದ್ದುಗೊಳಿಸಿದೆ.

ಸೆಪ್ಟೆಂಬರ್ 22ರಿಂದ ನೂತನ ಜಿಎಸ್​ಟಿ ದರ ಜಾರಿಗೆ ಬರಲಿದೆ. 4ರ ಬದಲು ಶೇ. 5 ಮತ್ತು ಶೇ. 18ರ ಎರಡು ತೆರಿಗೆ ಸ್ಲ್ಯಾಬ್ ದರಗಳಿಗೆ GST ಮಂಡಳಿ ಅನುಮೋದನೆ ನೀಡಿದೆ. ಇಂದು ನಡೆದ ಜಿಎಸ್​ಟಿ ಮಂಡಳಿಯ ಸಭೆಯಲ್ಲಿ 5% ಮತ್ತು 18%ರ ತೆರಿಗೆ ಸ್ಲ್ಯಾಬ್‌ಗಳನ್ನು ಎರಡಕ್ಕೆ ಕಡಿತಗೊಳಿಸುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಪರಿಷ್ಕೃತ GST ರಚನೆಯು ಸೆಪ್ಟೆಂಬರ್ 22ರಿಂದ ಜಾರಿಗೆ ಬರಲಿದೆ.

ಆರೋಗ್ಯ, ಜೀವವಿಮೆ ಮೇಲಿನ ಜಿಎಸ್​ಟಿಯನ್ನು ಸಹ ರದ್ದುಪಡಿಸಲಾಗಿದೆ. ಜಿಒಎಂನ ಎಲ್ಲಾ ಶಿಫಾರಸುಗಳನ್ನು ಜಿಎಸ್‌ಟಿ ಮಂಡಳಿಯು ಅನುಮೋದಿಸಿದೆ. ಎಲ್ಲಾ ರಾಜ್ಯಗಳು ಈ ಪ್ರಸ್ತಾವನೆಗಳಿಗೆ ಸರ್ವಾನುಮತದಿಂದ ಒಪ್ಪಿಕೊಂಡಿವೆ. ಈ ಮೂಲಕ ದೇಶದ ಜನರಿಗೆ ಬಂಪರ್ ಕೊಡುಗೆ ನೀಡಲಾಗಿದೆ.

Edited By : Nagaraj Tulugeri
PublicNext

PublicNext

03/09/2025 11:08 pm

Cinque Terre

44.23 K

Cinque Terre

4

ಸಂಬಂಧಿತ ಸುದ್ದಿ