", "articleSection": "Politics,Government", "image": { "@type": "ImageObject", "url": "https://prod.cdn.publicnext.com/s3fs-public/405356-1756955376-lokarp.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShankarSirisi" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿರಸಿ: ನಗರದ ಪಂಡಿತ ಸಾರ್ವಜನಿಕ ಆಸ್ಪತ್ರೆಯ ನೂತನ ಆಂಬುಲೆನ್ಸ್ ಗಳನ್ನು ಬುಧವಾರ ಸಾರ್ವಜನಿಕರ ಬಳಕೆಗೆ ಶಾಸಕ ಭೀಮಣ್ಣ ನಾಯ್ಕ ಲೋಕಾರ್ಪಣೆಗೊಳಿಸಿ...Read more" } ", "keywords": "Bheemanna Naik MLA, new ambulance inauguration, public hospital ambulance, healthcare services, ambulance donation, Mahindra Bolero Neo+ Ambulance, healthcare infrastructure development, Bheemanna Naik's philanthropy, public healthcare improvement.", "url": "https://dashboard.publicnext.com/node" } ಸಾರ್ವಜನಿಕ ಆಸ್ಪತ್ರೆಗೆ ನೂತನ ಆಂಬುಲೆನ್ಸ್ ಲೋಕಾರ್ಪಣೆಗೊಳಿಸಿದ ಶಾಸಕ ಭೀಮಣ್ಣ ನಾಯ್ಕ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾರ್ವಜನಿಕ ಆಸ್ಪತ್ರೆಗೆ ನೂತನ ಆಂಬುಲೆನ್ಸ್ ಲೋಕಾರ್ಪಣೆಗೊಳಿಸಿದ ಶಾಸಕ ಭೀಮಣ್ಣ ನಾಯ್ಕ

ಶಿರಸಿ: ನಗರದ ಪಂಡಿತ ಸಾರ್ವಜನಿಕ ಆಸ್ಪತ್ರೆಯ ನೂತನ ಆಂಬುಲೆನ್ಸ್ ಗಳನ್ನು ಬುಧವಾರ ಸಾರ್ವಜನಿಕರ ಬಳಕೆಗೆ ಶಾಸಕ ಭೀಮಣ್ಣ ನಾಯ್ಕ ಲೋಕಾರ್ಪಣೆಗೊಳಿಸಿದರು.

ನಂತರ ಮಾತನಾಡಿದ ಅವರು ಈ ಎರಡು ನೂತನ ಆಂಬುಲೆನ್ಸ್ ಗಳನ್ನು ಆಸ್ಪತ್ರೆಯ ಸೇವಾ ಸಾಮರ್ಥ್ಯವನ್ನು ಹೆಚ್ಚಿಸಿದೆ. ಮತಗತು ರೋಗಿಗಳಿಗೆ ತುರ್ತು ಸಮಯದಲ್ಲಿ ಮತ್ತಷ್ಟು ತ್ವರಿತ ಮತ್ತು ಸುಧಾರಿತ ಸೌಲಭ್ಯಗಳನ್ನು ಒದಗಿಸಲು ಸಹಾಯ ಮಾಡಲಿದೆ ಸಾರ್ವಜನಿಕರು ಇದರ ಲಾಭವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ಈಗಾಗಲೇ ಪಂಡಿತ ಸಾರ್ವಜನಿಕ ಆಸ್ಪತ್ರೆಯನ್ನು ಸರಕಾರದ ಮಟ್ಟದಲ್ಲಿ ಜಿಲ್ಲಾ ಆಸ್ಪತ್ರೆಯನ್ನಾಗಿ ಮಾಡಲು ಆರೋಗ್ಯ ಮಂತ್ರಿ ದಿನೇಶ ಗುಂಡುರಾವ್ ತಿಳಿಸಿದ್ದಾರೆ. ಅದೇ ರೀತಿ ಜಿಲ್ಲಾ ಆಸ್ಪತ್ರೆಗೆ ಬೇಕಾದ ಸವಲತ್ತುಗಳನ್ನು ನೀಡಿದ್ದಾರೆ. ಇನ್ನೇನು ಸ್ವಲ್ಪ ದಿನದಲ್ಲಿ ಆಸ್ಪತ್ರೆ ಉದ್ಘಾಟನೆ ಮಾಡಲಿದ್ದೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಂಡಿತ ಸಾರ್ವಜನಿಕ ಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ನೇತ್ರಾವತಿ ಶಿರ್ಶಿಕರ,ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶಗೌಡ, ದೀಪಕ್ ಹೆಗಡೆ ದೊಡ್ಡೂರು, ನಗರ ಸಭೆ ಸದಸ್ಯರಾದ ಪ್ರದೀಪ್ ಶೆಟ್ಟಿ, ರುಭೇಕಾ ಫರ್ನಾಂಡೀಸ್,

ಶಮಿಮಾ ಬಾನು ಶಿಕಾರಿಪುರ ಇದ್ದರು.

Edited By : Vinayak Patil
PublicNext

PublicNext

04/09/2025 08:39 am

Cinque Terre

13.05 K

Cinque Terre

0

ಸಂಬಂಧಿತ ಸುದ್ದಿ