", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/378325-1756971404-3.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SugandaRajuNajangud" }, "editor": { "@type": "Person", "name": "somashekar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮೈಸೂರು: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಅವರ ಹೆಸರಿನಲ್ಲಿ ಖತರ್ನಾಕ್‌ ಮಹಿಳೆಯೊಬ್ಬಳು 27 ಲಕ್ಷ ರೂ. ವಂಚಿಸಿರುವ ಘಟನ...Read more" } ", "keywords": "Mysuru scam, Dr. HC Mahadevappa name misuse, woman cheats 27 lakhs, minister's name abused, financial fraud, Karnataka news, crime investigation, police complaint.", "url": "https://dashboard.publicnext.com/node" } ಮೈಸೂರು: ಸಚಿವ ಡಾ.ಹೆಚ್‌.ಸಿ ಮಹದೇವಪ್ಪ ಹೆಸರಿನಲ್ಲಿ ಬರೋಬ್ಬರಿ 27 ಲಕ್ಷ ರೂ. ವಂಚಿಸಿದ ಮಹಿಳೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ಸಚಿವ ಡಾ.ಹೆಚ್‌.ಸಿ ಮಹದೇವಪ್ಪ ಹೆಸರಿನಲ್ಲಿ ಬರೋಬ್ಬರಿ 27 ಲಕ್ಷ ರೂ. ವಂಚಿಸಿದ ಮಹಿಳೆ

ಮೈಸೂರು: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಅವರ ಹೆಸರಿನಲ್ಲಿ ಖತರ್ನಾಕ್‌ ಮಹಿಳೆಯೊಬ್ಬಳು 27 ಲಕ್ಷ ರೂ. ವಂಚಿಸಿರುವ ಘಟನೆ ಮೈಸೂರು ಜಿಲ್ಲೆಯ ಟಿ.‌ ನರಸೀಪುರ ತಾಲೂಕಿನ ಕೊಳತ್ತೂರು ಗ್ರಾಮದಲ್ಲಿ ನಡೆದಿದೆ.

ಇದೇ ಗ್ರಾಮದ ಜ್ಯೋತಿ ಎಂಬ ಮಹಿಳೆ, ಸರ್ಕಾರದ ವಿವಿಧ ಯೋಜನೆಗಳ ಸವಲತ್ತು ಹಾಗೂ ಸಾಲ ಕೊಡಿಸುವುದಾಗಿ ನಂಬಿಸಿ ನೂರಾರು ಮಹಿಳೆಯರು ಮತ್ತು ಯುವಕರಿಂದ ಲಕ್ಷಾಂತರ ರೂ. ಹಣ ಪಡೆದು ವಂಚಿಸಿದ್ದಾಳೆ. ವಂಚನೆಗೊಳಗಾದ ಗ್ರಾಮಸ್ಥರಿಂದ ತಲಕಾಡು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಲಾಗುತ್ತಿದ್ದು, ಮಹಿಳೆಯರು ನ್ಯಾಯ ಕೊಡಿಸುವಂತೆ ಪೊಲೀಸರ ಮೊರೆ ಹೋಗಿದ್ದಾರೆ.

ಸಿಎಂ ಸುಗಂಧರಾಜು, ಪಬ್ಲಿಕ್ ನೆಕ್ಸ್ಟ್, ಮೈಸೂರು

Edited By : Somashekar
PublicNext

PublicNext

04/09/2025 01:06 pm

Cinque Terre

15.76 K

Cinque Terre

0

ಸಂಬಂಧಿತ ಸುದ್ದಿ