", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/45368520250904033448filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ArujunChitradruga" }, "editor": { "@type": "Person", "name": "9538983230" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿತ್ರದುರ್ಗ: ಹೊಸದುರ್ಗ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಅಂತರ್ ಜಿಲ್ಲಾ ಕಳ್ಳರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. A-1 ಆರ...Read more" } ", "keywords": "hosadurga police operation, inter district thieves arrest, two arrested, crime news, Headline in Kannada", "url": "https://dashboard.publicnext.com/node" } ಹೊಸದುರ್ಗ ಪೊಲೀಸರ ಕಾರ್ಯಾಚರಣೆ: ಇಬ್ಬರು ಅಂತರ್ ಜಿಲ್ಲಾ ಕಳ್ಳರ ಬಂಧನ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೊಸದುರ್ಗ ಪೊಲೀಸರ ಕಾರ್ಯಾಚರಣೆ: ಇಬ್ಬರು ಅಂತರ್ ಜಿಲ್ಲಾ ಕಳ್ಳರ ಬಂಧನ

ಚಿತ್ರದುರ್ಗ: ಹೊಸದುರ್ಗ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಅಂತರ್ ಜಿಲ್ಲಾ ಕಳ್ಳರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. A-1 ಆರೋಪಿ ರಾಜಾಸಾಬ್, A-2 ಆರೋಪಿ ಮಹಮದ್ ರಫೀಕ್ ಬಂಧಿತರು ಎಂದು ಗುರುತಿಸಲಾಗಿದೆ. ಬಂಧಿತರಿಂದ ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ಚಿನ್ನಾಭರಣವನ್ನ ವಶಕ್ಕೆ ಪಡೆಯಲಾಗಿದೆ. 30 ಗ್ರಾಂ ತೂಕದ 3 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 1 ಬೈಕ್ ವಶ ಬಂಧಿತರಿಂದ ವಶಕ್ಕೆ ಪಡೆಯಲಾಗಿದೆ.

ಹೊಸದುರ್ಗ ಪಿಐ ಕೆ.ಟಿ.ರಮೇಶ್ ನೇತೃತ್ವದಲ್ಲಿ ಆರೋಪಿಗಳ ಬಂಧಿಸಲಾಗಿದೆ. ಈ ಸಂಬಂಧ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ

Edited By : PublicNext Desk
Kshetra Samachara

Kshetra Samachara

04/09/2025 03:34 pm

Cinque Terre

3.32 K

Cinque Terre

0

ಸಂಬಂಧಿತ ಸುದ್ದಿ