", "articleSection": "Education", "image": { "@type": "ImageObject", "url": "https://prod.cdn.publicnext.com/s3fs-public/38633520250904054724filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Suresh Gadag" }, "editor": { "@type": "Person", "name": "9113093241" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಗದಗ : ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮದಿನಾಚರಣೆ ಅಂಗವಾಗಿ ಜಿಲ್ಲ...Read more" } ", "keywords": "Node", "url": "https://dashboard.publicnext.com/node" } ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ

ಗದಗ : ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ, ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭವನ್ನು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸೆಪ್ಟೆಂಬರ್ 5 ರಂದು ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು.

ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಕಾರ್ಯಕ್ರಮವನ್ನು ಉದ್ಘಾಟಿಸುವರು.

Edited By : PublicNext Desk
Kshetra Samachara

Kshetra Samachara

04/09/2025 05:47 pm

Cinque Terre

7.34 K

Cinque Terre

0

ಸಂಬಂಧಿತ ಸುದ್ದಿ