ಸುಬ್ರಹ್ಮಣ್ಯ: ಈ ವಾರಾಂತ್ಯ 07-09-2025 (ಭಾನುವಾರ) ರಂದು ಚಂದ್ರಗ್ರಹಣ ಇರುವುದರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ದೇವರ ಸೇವೆ ಹಾಗೂ ದರ್ಶನ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ.
ದೇವಾಲಯಕ್ಕೆ ಆಗಮಿಸುವ ಭಕ್ತರು ಈ ಬದಲಾವಣೆ ಬಗ್ಗೆ ಗಮನ ಹರಿಸಿ ಸಹಕರಿಸುವಂತೆ ದೇವಸ್ಥಾನ ಆಡಳಿತ ಮಂಡಳಿ ವಿನಂತಿಸಿದೆ.
PublicNext
05/09/2025 11:20 am