", "articleSection": "Infrastructure,Government,Agriculture", "image": { "@type": "ImageObject", "url": "https://prod.cdn.publicnext.com/s3fs-public/474799-1757068875-yutube1920.01_10_00_01.Still3701.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PanduVijayanagar" }, "editor": { "@type": "Person", "name": "Pavan.Badiger" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕೂಡ್ಲಿಗಿ: ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಅರವದಿ ಗ್ರಾಮದ ರೈತರ ಹೊಲಗಳಲ್ಲಿ ಅಡವಿ ಹಂದಿ ಸೇರಿದಂತೆ ವನ್ಯಪ್ರಾಣಿಗಳ ಹಾವಳಿಯಿಂದಾಗಿ ನೂರು ...Read more" } ", "keywords": "kudligi, wild animals menace, crop loss, farmers distressed, agriculture damage, wildlife threat, kudligi news, kannada headline ", "url": "https://dashboard.publicnext.com/node" }
ಕೂಡ್ಲಿಗಿ: ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಅರವದಿ ಗ್ರಾಮದ ರೈತರ ಹೊಲಗಳಲ್ಲಿ ಅಡವಿ ಹಂದಿ ಸೇರಿದಂತೆ ವನ್ಯಪ್ರಾಣಿಗಳ ಹಾವಳಿಯಿಂದಾಗಿ ನೂರು ಎಕರೆಗೂ ಹೆಚ್ಚು ಹೊಲಗಳಲ್ಲಿನ ಬೆಳೆಯು ನೆಲ ಕಚ್ಚಿದ್ದು ರೈತರು ಕಂಗಾಲಾಗಿದ್ದಾರೆ.
ಕಾಡು ಪ್ರಾಣಿಗಳ ಹಾವಳಿ ವಿಪರೀತ ಹೆಚ್ಚಾಗಿದೆ. ಹೀಗಾಗಿ ಕಾಡು ಅಂಚಿನ ಗಡಿರೇಖೆಗೆ ತಂತಿ ಬೇಲಿ ಹಾಕಬೇಕು. ಅಗತ್ಯ ಪರಿಹಾರಕ್ಕಾಗಿ ರೈತರು ಸಂಬಂಧಿಸಿದ ಇಲಾಖೆಗಳಿಗೆ ಆಗ್ರಹಿಸಿದ್ದಾರೆ.
Kshetra Samachara
05/09/2025 04:11 pm