", "articleSection": "Law and Order,Public News", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/419120_1757079283_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "9481623116" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಚಿಕ್ಕಮಗಳೂರು: ಗಣೇಶೋತ್ಸವ ಹಾಗೂ ಈದ್ ಮಿಲಾದ್ ಆಚರಣೆಗೆ ನಗರವನ್ನು ಎರಡು ಸಮುದಾಯದವರು ಅಲಂಕಾರವನ್ನು ಮಾಡಿದ್ದು ಉತ್ಸವಗಳು ಮುಗಿದ ಮೇಲೆ ಅಲಂಕಾ...Read more" } ", "keywords": "Node", "url": "https://dashboard.publicnext.com/node" }
ಚಿಕ್ಕಮಗಳೂರು: ಗಣೇಶೋತ್ಸವ ಹಾಗೂ ಈದ್ ಮಿಲಾದ್ ಆಚರಣೆಗೆ ನಗರವನ್ನು ಎರಡು ಸಮುದಾಯದವರು ಅಲಂಕಾರವನ್ನು ಮಾಡಿದ್ದು ಉತ್ಸವಗಳು ಮುಗಿದ ಮೇಲೆ ಅಲಂಕಾರಗಳನ್ನು ತೆರವು ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ಎಸ್ಪಿ ವಿಕ್ರಮ ಅಮಟೆ ತಿಳಿಸಿದ್ದಾರೆ.
ಪೊಲೀಸರ ಸಮ್ಮುಖದಲ್ಲಿ ಅಲಂಕಾರವನ್ನು ತೆರವುಗೊಳಿಸುವ ಕಾರ್ಯ ನಡೆಯಲಿರುವುದರಿಂದ ಯಾವುದೇ ಗೊಂದಲಗಳಿಗೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದರು. ಎರಡು ಹಬ್ಬಗಳಿಗೂ ಆಯೋಜಕರು ನಮಗೆ ಸಹಕಾರವನ್ನು ನೀಡಿದ್ದು ನಾವು ಕೂಡ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಸಹಕಾರವನ್ನು ನೀಡಿದ್ದೇವೆ ಎಂದು ತಿಳಿಸಿದರು.
Kshetra Samachara
05/09/2025 07:04 pm