", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/453685_1757080429_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ArujunChitradruga" }, "editor": { "@type": "Person", "name": "9538983230" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹಿರಿಯೂರು: ನಗರದ ಜೆರಾಕ್ಸ್ ಅಂಗಡಿಯಲ್ಲಿ ಚಾಲಾಕಿ ಕಳ್ಳನೋರ್ವ ತನ್ನ ಕೈಚಳಕ ತೋರಿರುವ ಘಟನೆ ನಡೆದಿದೆ. ಜೆರಾಕ್ಸ್ ಅಂಗಡಿ ಕ್ಯಾಶ್ ಕೌಂಟರ್ ನಲ್ಲಿ...Read more" } ", "keywords": "Node", "url": "https://dashboard.publicnext.com/node" }
ಹಿರಿಯೂರು: ನಗರದ ಜೆರಾಕ್ಸ್ ಅಂಗಡಿಯಲ್ಲಿ ಚಾಲಾಕಿ ಕಳ್ಳನೋರ್ವ ತನ್ನ ಕೈಚಳಕ ತೋರಿರುವ ಘಟನೆ ನಡೆದಿದೆ. ಜೆರಾಕ್ಸ್ ಅಂಗಡಿ ಕ್ಯಾಶ್ ಕೌಂಟರ್ ನಲ್ಲಿದ್ದ ಹಣ ಕದ್ದು ಕಳ್ಳ ಎಸ್ಕೇಪ್ ಆಗಿರುವ ಘಟನೆ ಶುಕ್ರವಾರ ಸಂಜೆ 4 ಗಂಟೆಗೆ ಬೆಳಕಿಗೆ ಬಂದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ರಂಗ ಜೆರಾಕ್ಸ್ ಅಂಗಡಿಯಲ್ಲಿ ನಡೆದಿದೆ. ಇನ್ನೂ ಖತರ್ನಾಕ್ ಕಳ್ಳನ ಕೈಚಳಕ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Kshetra Samachara
05/09/2025 07:23 pm