", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/474798-1757084861-youtubenew.01_57_23_03.Still1109.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ArunPrasadMandya" }, "editor": { "@type": "Person", "name": "Vinay.Hegde" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮಂಡ್ಯ: ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರ (ಬ್ಲಫ್) ದಲ್ಲಿ ಸೆಪ್ಟೆಂಬರ್ 13 ಮತ್ತು 14ರಂದು ಜಲಪಾತೋತ್ಸವ ಕಾರ್ಯಕ್ರಮ ಹಮ್ಮಿಕೊಳ್...Read more" } ", "keywords": "Shivanasamudra Jalapatotsava 2025, Shivanasamudra Waterfall Festival, Mandya tourism festival, September 13 14 events Karnataka, CM Siddaramaiah inaugurates Jalapatotsava, Shivanasamudra falls event, Karnataka waterfall festival 2025, Mandya district tourism, Siddaramaiah latest event, Shivanasamudra celebration 2025, Karnataka nature festivals, Jalapatotsava Mandya news, CM Siddaramaiah Mandya visit, Karnataka waterfalls tourism, Shivanasamudra water festival", "url": "https://dashboard.publicnext.com/node" } ಮಂಡ್ಯ: ಸೆಪ್ಟೆಂಬರ್‌ 13,14ರಂದು ಶಿವನಸಮುದ್ರದಲ್ಲಿ ಜಲಪಾತೋತ್ಸವ- ಸಿಎಂ ಸಿದ್ದರಾಮಯ್ಯ ಉದ್ಘಾಟನೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಡ್ಯ: ಸೆಪ್ಟೆಂಬರ್‌ 13,14ರಂದು ಶಿವನಸಮುದ್ರದಲ್ಲಿ ಜಲಪಾತೋತ್ಸವ- ಸಿಎಂ ಸಿದ್ದರಾಮಯ್ಯ ಉದ್ಘಾಟನೆ

ಮಂಡ್ಯ: ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರ (ಬ್ಲಫ್) ದಲ್ಲಿ ಸೆಪ್ಟೆಂಬರ್ 13 ಮತ್ತು 14ರಂದು ಜಲಪಾತೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ತಿಳಿಸಿದ್ರು.

ಮಂಡ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಶೇಷವಾಗಿ ಬ್ಲಫ್ ಅಭಿವೃದ್ಧಿ ದೃಷ್ಟಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದರು.

Edited By :
PublicNext

PublicNext

05/09/2025 08:37 pm

Cinque Terre

23.6 K

Cinque Terre

0