", "articleSection": "Religion", "image": { "@type": "ImageObject", "url": "https://prod.cdn.publicnext.com/s3fs-public/474799-1757126186-NEWS-05.5.02_23_33_17.Still010.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivakumarHaveri" }, "editor": { "@type": "Person", "name": "Pavan.Badiger" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹಾವೇರಿ : ಹಾವೇರಿ ತಾಲೂಕು ನೆಗಳೂರು ಗ್ರಾಮ ಶುಕ್ರವಾರ ಕೋಮು ಸಾಮರಸ್ಯಕ್ಕೆ ಸಾಕ್ಷಿಯಾಯಿತು. ಹಿಂದೂಗಳ ಪ್ರಮುಖ ಹಬ್ಬ ಗಣೇಶ ಚತುರ್ಥಿ ಮುಸ್ಲಿಂ ರ...Read more" } ", "keywords": "haveri, eid milad celebration, message of brotherhood, religious harmony, muslim community, festive event, haveri news, kannada headline ", "url": "https://dashboard.publicnext.com/node" } ಹಾವೇರಿ : ಭಾವ್ಯಕ್ಯತೆ ಸಂದೇಶ ಸಾರಿದ ಈದ್ ಮಿಲಾದ್
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ : ಭಾವ್ಯಕ್ಯತೆ ಸಂದೇಶ ಸಾರಿದ ಈದ್ ಮಿಲಾದ್

ಹಾವೇರಿ : ಹಾವೇರಿ ತಾಲೂಕು ನೆಗಳೂರು ಗ್ರಾಮ ಶುಕ್ರವಾರ ಕೋಮು ಸಾಮರಸ್ಯಕ್ಕೆ ಸಾಕ್ಷಿಯಾಯಿತು. ಹಿಂದೂಗಳ ಪ್ರಮುಖ ಹಬ್ಬ ಗಣೇಶ ಚತುರ್ಥಿ ಮುಸ್ಲಿಂ ರ ಈದ್ ಮಿಲಾದ ಸಹ ಈ ಸಮಯದಲ್ಲಿ ಬಂದಿದೆ.

ಈ ಹಿನ್ನೆಲೆಯಲ್ಲಿ ನೆಗಳೂರು ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬದಲ್ಲಿ ಗಣಪತಿ ದೇವರಿಗೆ ಪೂಜೆ ಸಲ್ಲಿಸುವ ಮೂಲಕ ಕೋಮು ಸಾಮರಸ್ಯ ಮೆರೆದರು. ಸರ್ವಧರ್ಮ ಮಹಾ ಗಣಪತಿ ಪೂಜೆ ಸಲ್ಲಿಸುವ ಮೂಲಕ ಮುಸ್ಲಿಂ ಭಾಂದವರು ಗಮನ ಸೆಳೆದರು.

ನಾವೆಲ್ಲರೂ ಒಂದೇ ಎನ್ನುವ ಸಂದೇಶವನ್ನ ಹಿಂದು ಮುಸ್ಲಿಮರು ನೀಡಿದರು. ಮುಸ್ಲಿಂ ಭಾಂದವರು ಆಗಮಿಸುತ್ತಿದ್ದಂತೆ ಹಿಂದೂಗಳ ಆತ್ಮೀಯವಾಗಿ ಬರಮಾಡಿಕೊಂಡರು. ವಿಘ್ನನಿವಾರಕನಿಗೆ ಪೂಜೆ ಸಲ್ಲಿಸಿದ ಮುಸ್ಲಿಂ ಬಾಂಧವರು ನಂತರ

ಗ್ರಾಮದ ಪ್ರಮುಖ ಬೀದಿಯಲ್ಲಿ ಈದ್ ಮಿಲಾದ್ ಹಬ್ಬ ಆಚರಣೆ ನಡೆಸಿದರು.

Edited By :
PublicNext

PublicNext

06/09/2025 08:06 am

Cinque Terre

12.05 K

Cinque Terre

0

ಸಂಬಂಧಿತ ಸುದ್ದಿ