", "articleSection": "Politics,Religion", "image": { "@type": "ImageObject", "url": "https://prod.cdn.publicnext.com/s3fs-public/222042-1757139712-Canva---2025-09-06T115149.138.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Lokesh Haanagal" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹಾನಗಲ್: ಪ್ರವಾದಿ ಮಹಮ್ಮದ್ ಪೈಗಂಬರ್ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದಲ್ಲಿ ಭಾವೈಕ್ಯತೆ ಸಾರುವ ಮೆರವಣಿಗೆಯಲ್ಲಿ ಶಾಸಕ ಶ್ರೀನಿವಾಸ ಮಾನೆ ಭಾಗ...Read more" } ", "keywords": "Hangal Eid Milad procession, MLA Srinivas Mane, Hangal MLA, Eid Milad celebrations, Hangal news, Srinivas Mane participation, Eid Milad festivities, Hangal Eid procession, MLA Srinivas Mane involvement, Hangal town news. ", "url": "https://dashboard.publicnext.com/node" } ಹಾನಗಲ್: ಈದ್ ಮಿಲಾದ್ ಮೆರವಣಿಗೆಯಲ್ಲಿ ಶಾಸಕ ಶ್ರೀನಿವಾಸ ಮಾನೆ ಭಾಗಿ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾನಗಲ್: ಈದ್ ಮಿಲಾದ್ ಮೆರವಣಿಗೆಯಲ್ಲಿ ಶಾಸಕ ಶ್ರೀನಿವಾಸ ಮಾನೆ ಭಾಗಿ

ಹಾನಗಲ್: ಪ್ರವಾದಿ ಮಹಮ್ಮದ್ ಪೈಗಂಬರ್ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದಲ್ಲಿ ಭಾವೈಕ್ಯತೆ ಸಾರುವ ಮೆರವಣಿಗೆಯಲ್ಲಿ ಶಾಸಕ ಶ್ರೀನಿವಾಸ ಮಾನೆ ಭಾಗವಹಿಸಿದರು.

ಮಹಮ್ಮದ್ ಪೈಗಂಬರರು ಜಗತ್ತಿಗೆ ಶಾಂತಿ ಮತ್ತು ಪ್ರೀತಿಯ ಸಂದೇಶ ಸಾರಿದ್ದಾರೆ. ಅವರ ಸಂದೇಶವನ್ನು ನಾವೆಲ್ಲರೂ ಪಾಲಿಸುವ ಮೂಲಕ ಸೌಹಾರ್ದತೆಯ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕಿದೆ. ಪ್ರತಿಯೊಬ್ಬರೂ ಸಹೋದರತೆಯ ತತ್ವ ಪಾಲಿಸುವ ದೃಢಸಂಕಲ್ಪ ತೊಡಬೇಕಿದೆ ಎಂದರು.

ಕಂಚಗಾರ ಓಣಿಯಿಂದ ಆರಂಭಗೊಂಡ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಅಲಾಹಜರತ್ ಕಾಶ್ಮೀರಿ ದರ್ಗಾ ತಲುಪಿತು. ಮೆರವಣಿಗೆಯಲ್ಲಿ ಪೈಗಂಬರರ ಕುರಿತು ಗುಣಗಾನ ಮಾಡುವ ಗೀತೆಗಳು ಪ್ರಸ್ತುತ ಪಡಿಸಲಾಯಿತು.

ಅಂಜುಮನ್ ಇಸ್ಲಾಂ ಸಂಸ್ಥೆಯ ಪದಾಧಿಕಾರಿಗಳು, ಸಾವಿರಾರು ಮುಸ್ಲಿಂ ಬಾಂಧವರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

Edited By : Vijay Kumar
Kshetra Samachara

Kshetra Samachara

06/09/2025 11:53 am

Cinque Terre

17.82 K

Cinque Terre

0

ಸಂಬಂಧಿತ ಸುದ್ದಿ