", "articleSection": "Politics,Government,News", "image": { "@type": "ImageObject", "url": "https://prod.cdn.publicnext.com/s3fs-public/421698-1757141214-03~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "AnandChitradurga" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿತ್ರದುರ್ಗ: ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲೆಟ್ ಬಗ್ಗೆ ರಾಜ್ಯ ಸಚಿವ ಸಂಪುಟ ಕೈಗೊಂಡಿರುವ ನಿರ್ಧಾರ ಪ್ರಜಾಪ್ರಭುತ...Read more" } ", "keywords": "Chitradurga,B.Y. Vijayendra,EVM vs Ballot,election controversy,murder of democracy,political statement,Karnataka politics,election news", "url": "https://dashboard.publicnext.com/node" } ಚಿತ್ರದುರ್ಗ: ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲೆಟ್, ಇದು ಪ್ರಜಾಪ್ರಭುತ್ವದ ಕಗ್ಗೊಲೆ - ಬಿ.ವೈ. ವಿಜಯೇಂದ್ರ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲೆಟ್, ಇದು ಪ್ರಜಾಪ್ರಭುತ್ವದ ಕಗ್ಗೊಲೆ - ಬಿ.ವೈ. ವಿಜಯೇಂದ್ರ

ಚಿತ್ರದುರ್ಗ: ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲೆಟ್ ಬಗ್ಗೆ ರಾಜ್ಯ ಸಚಿವ ಸಂಪುಟ ಕೈಗೊಂಡಿರುವ ನಿರ್ಧಾರ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.

ನಗರದ ಹೊರ ವಲಯದ ಯಾದವ ಗುರುಪೀಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ಯಾದವಾನಂದ ಶ್ರೀಗಳ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲೆಟ್ ಬಗ್ಗೆ ರಾಜ್ಯ ಸಚಿವ ಸಂಪುಟ ಕೈಗೊಂಡಿರುವ ನಿರ್ಧಾರ ಪ್ರಜಾಪ್ರಭುತ್ವದ ಕಗ್ಗೊಲೆ. ದೇಶದ ಜನರಿಗೆ ಇವಿಎಂ ಮೇಲಲ್ಲ, ಕಾಂಗ್ರೆಸ್ ಮೇಲೆ ನಂಬಿಕೆಯಿಲ್ಲ. ಇವಿಎಂ ಮೇಲೆ ನಂಬಿಕೆ ಇಲ್ಲದಿದ್ದರೆ 135 ಜನ ರಾಜ್ಯದ ಕಾಂಗ್ರೆಸ್ ಶಾಸಕರು, 11 ಜನ ಕಾಂಗ್ರೆಸ್ ಸಂಸದರ ರಾಜೀನಾಮೆ ಕೊಡಿಸಲಿ ಎಂದು ಬಿ.ವೈ.ವಿಜಯೇಂದ್ರ ಸವಾಲು ಹಾಕಿದರು

Edited By : Suman K
PublicNext

PublicNext

06/09/2025 12:17 pm

Cinque Terre

15.48 K

Cinque Terre

0

ಸಂಬಂಧಿತ ಸುದ್ದಿ