", "articleSection": "Politics,Education", "image": { "@type": "ImageObject", "url": "https://prod.cdn.publicnext.com/s3fs-public/474799-1757144292-yutube1920.01_30_47_05.Still3709.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ManjuVijayapura" }, "editor": { "@type": "Person", "name": "Pavan.Badiger" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ವಿಜಯಪುರ: ವಿಜಯಪುರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕ...Read more" } ", "keywords": "vijayapura, dr sarvepalli radhakrishnan, birth anniversary celebration, best teacher award, district level honor, teachers day, vijayapura news, kannada headline ", "url": "https://dashboard.publicnext.com/node" } ವಿಜಯಪುರ: ನಗರದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ - ಜಿಲ್ಲಾ ಅತ್ಯುತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ನಗರದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ - ಜಿಲ್ಲಾ ಅತ್ಯುತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ

ವಿಜಯಪುರ: ವಿಜಯಪುರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಾರ್ಯಾಲಯ ಹಾಗೂ ನಗರ ವಲಯ, ವಿಜಯಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಇವರ ಸಹಯೋಗದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಮಾತನಾಡಿ ಶಿಕ್ಷಕರಿಗೆ ಮಹತ್ವದ ದಿನವಾಗಿದೆ. ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಕಟಿಬದ್ಧರಾಗಿ ಶ್ರಮಿಸಿ. ಗುರುವಿನ ಸ್ಥಾನ ಬಹುದೊಡ್ಡದು. ಮಕ್ಕಳ ಬದುಕನ್ನು ಬಂಗಾರವಾಗಿಸುವ ಕಾರ್ಯ ಮಾಡಿ ಮಕ್ಕಳ ಸರ್ವೊತೋಮುಖ ಏಳಿಗೆಗಾಗಿ ಶ್ರಮಿಸಿ ಎಂದು ಹೇಳಿದರು.

ಇನ್ನೂ ಇದೇ ಸಂದರ್ಭದಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಸದ ರಮೇಶ ಜಿಗಜಿಣಗಿ, ಶಾಸಕ ವಿಠಲ ಕಟಕದೊಂಡ, ಸಿಇಒ ರಿಷಿ ಆನಂದ ಸೇರಿದಂತೆ ಅಧಿಕಾರಿಗಳು, ಶಿಕ್ಷಕರು ಉಪಸ್ಥಿತರಿದ್ದರು.

Edited By :
PublicNext

PublicNext

06/09/2025 01:09 pm

Cinque Terre

15.7 K

Cinque Terre

0

ಸಂಬಂಧಿತ ಸುದ್ದಿ