", "articleSection": "Business", "image": { "@type": "ImageObject", "url": "https://prod.cdn.publicnext.com/s3fs-public/52563-1757144948-_(1280-x-720-px)-(15).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ನವದೆಹಲಿ: ಗ್ರಾಹಕರಿಗೆ ಅನುಕೂಲ ಒದಗಿಸಲು ಭಾರತೀಯ ರಾಷ್ಟ್ರೀಯ ಪಾವತಿ ನಿಗಮ ಯುಪಿಐ ಪಾವತಿ ಮಿತಿಯನ್ನು ಹೆಚ್ಚಳ ಮಾಡಿದೆ. ಸೆಪ್ಟೆಂಬರ್ 15 ರಿಂದ ಜ...Read more" } ", "keywords": "UPI payment limit increase, transaction limit, ₹5 lakh single transaction, ₹10 lakh daily transaction, digital payments, NPCI guidelines, RBI regulations, online banking, payment transfer" ", "url": "https://dashboard.publicnext.com/node" } ಯುಪಿಐ ಪಾವತಿ ಮಿತಿ ಹೆಚ್ಚಳ.. ಒಂದೇ ಬಾರಿಗೆ ಐದು ಲಕ್ಷ, ದಿನಕ್ಕೆ ಹತ್ತು ಲಕ್ಷ ರೂ. ವರ್ಗಾವಣೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯುಪಿಐ ಪಾವತಿ ಮಿತಿ ಹೆಚ್ಚಳ.. ಒಂದೇ ಬಾರಿಗೆ ಐದು ಲಕ್ಷ, ದಿನಕ್ಕೆ ಹತ್ತು ಲಕ್ಷ ರೂ. ವರ್ಗಾವಣೆ

ನವದೆಹಲಿ: ಗ್ರಾಹಕರಿಗೆ ಅನುಕೂಲ ಒದಗಿಸಲು ಭಾರತೀಯ ರಾಷ್ಟ್ರೀಯ ಪಾವತಿ ನಿಗಮ ಯುಪಿಐ ಪಾವತಿ ಮಿತಿಯನ್ನು ಹೆಚ್ಚಳ ಮಾಡಿದೆ. ಸೆಪ್ಟೆಂಬರ್ 15 ರಿಂದ ಜಾರಿಯಾಗಲಿರುವ ಹೊಸ ನಿಯಮದ ಅನ್ವಯ ಗ್ರಾಹಕರು ಒಮ್ಮೆಲೆ ಯುಪಿಐ ಮೂಲಕ 5 ಲಕ್ಷ ರೂಪಾಯಿ ಕಳುಹಿಸಬಹುದು.

ಒಂದು ದಿನದಲ್ಲಿ 10 ಲಕ್ಷ ರೂಪಾಯಿವರೆಗಿನ ಮೊತ್ತವನ್ನು ಪಾವತಿಸಬಹುದಾಗಿದೆ.ಇದು ವ್ಯಕ್ತಿಯಿಂದ ವರ್ತಕರು ಅಥವಾ ಕಂಪನಿಗಳು ಮಾಡುವ ಪಾವತಿಗಳಿಗೆ ನಿರ್ಧಿಷ್ಟ 12 ವ್ಯವಹಾರಗಳಿಗೆ ಮಾತ್ರ ಅನ್ವಯವಾಗಲಿದೆ.

ವ್ಯಕ್ತಿಯಿಂದ ವ್ಯಕ್ತಿಗೆ ಕಳುಹಿಸುವ ಹಣಕ್ಕೆ ಪ್ರತಿದಿನ ಗರಿಷ್ಠ ಒಂದು ಲಕ್ಷ ರೂಪಾಯಿ ಮಿತಿ ಮುಂದುವರೆಯಲಿದೆ. ವಿಮೆ, ಷೇರು ಮಾರುಕಟ್ಟೆ, ಸರ್ಕಾರಿ ಇ- ಮಾರ್ಕೆಟ್ ಪ್ಲೇಸ್, ಕ್ರೆಡಿಟ್ ಕಾರ್ಡ್ ಬಿಲ್ ಪಾವತಿ ಸೇರಿ ಒಟ್ಟು 12 ವ್ಯವಹಾರಗಳಿಗೆ ಹೆಚ್ಚುವರಿ ಪಾವತಿ ಮಿತಿ ಅನ್ವಯವಾಗಲಿದೆ ಎನ್ನಲಾಗಿದೆ.

Edited By : Nirmala Aralikatti
PublicNext

PublicNext

06/09/2025 01:22 pm

Cinque Terre

17.48 K

Cinque Terre

0