", "articleSection": "Politics,Accident,News", "image": { "@type": "ImageObject", "url": "https://prod.cdn.publicnext.com/s3fs-public/421698-1757149774-010~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "LaxmanChikkodi" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿಕ್ಕೋಡಿ: ಅಥಣಿ ತಾಲೂಕಿನ ಅರಟಾಳ ಗ್ರಾಮದ ಹೊರವಲಯದ ಜೇವರ್ಗಿ - ಸಂಕೇಶ್ವರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಗುದ್ದಿದ ಪರಿಣ...Read more" } ", "keywords": "Chikkodi,road accident,injured person,former MLA,humanity,helped accident victim,local news,Karnataka,ex-MLA helps", "url": "https://dashboard.publicnext.com/node" } ಚಿಕ್ಕೋಡಿ: ರಸ್ತೆ ಅಪಘಾತ, ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮಾಜಿ ಶಾಸಕ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕೋಡಿ: ರಸ್ತೆ ಅಪಘಾತ, ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮಾಜಿ ಶಾಸಕ

ಚಿಕ್ಕೋಡಿ: ಅಥಣಿ ತಾಲೂಕಿನ ಅರಟಾಳ ಗ್ರಾಮದ ಹೊರವಲಯದ ಜೇವರ್ಗಿ - ಸಂಕೇಶ್ವರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಗುದ್ದಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಗಾಯಾಳುವನ್ನು ಉಪ್ಪಲದಿನ್ನಿ ಗ್ರಾಮದ ರಾಜು ಲಮಾಣಿ ಎಂದು ಗುರುತಿಸಲಾಗಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯ ಸ್ಥಿತಿ ಕಂಡು ಮಾನವೀಯತೆ ಮೆರೆದ ಮಾಜಿ ಶಾಸಕ ಶಹಜಾನ್ ಡೊಂಗರಗಾಂವ ಆಂಬ್ಯುಲೆನ್ಸ್‌ಗೆ ಕರೆ ಮಾಡಿ ಆಸ್ಪತ್ರೆಗೆ ದಾಖಲಿಸಲು ಸಹಾಯ ಮಾಡಿದ್ದಾರೆ. ಸ್ಥಳೀಯರ ಸಹಾಯ ಪಡೆದು ನರಳಾಟ ನಡೆಸುತ್ತಿದ್ದ ವ್ಯಕ್ತಿಯನ್ನ ಆಂಬ್ಯುಲೆನ್ಸ್‌ಗೆ ಶಿಫ್ಟ್ ಮಾಡಿದ ಮಾಜಿ ಶಾಸಕ ಶಹಜಾನ್ ಅವರ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Edited By : Suman K
Kshetra Samachara

Kshetra Samachara

06/09/2025 02:40 pm

Cinque Terre

20.34 K

Cinque Terre

0

ಸಂಬಂಧಿತ ಸುದ್ದಿ