", "articleSection": "Politics,WaterPower,News", "image": { "@type": "ImageObject", "url": "https://prod.cdn.publicnext.com/s3fs-public/421698-1757159954-015~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ManjuVijayapura" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ವಿಜಯಪುರ : ವಿಜಯಪುರ ಜಿಲ್ಲೆಯ ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವ...Read more" } ", "keywords": "Vijayapura,Lal Bahadur Shastri Reservoir,Almatti Dam,Bagina offering,CM of Karnataka,DCM of Karnataka,political news,local news,Karnataka,dam ceremony", "url": "https://dashboard.publicnext.com/node" }
ವಿಜಯಪುರ : ವಿಜಯಪುರ ಜಿಲ್ಲೆಯ ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಗಂಗಾಪೂಜೆ ನೇರವೆರಿಸಿ ಬಾಗಿನ ಅರ್ಪಿಸಿದ್ದಾರೆ.
ಸಿಎಂ ಡಿಸಿಎಂ ಆಗಮಿಸಿದ ಹಿನ್ನೆಲೆಯಲ್ಲಿ ಜಲಾಶಯದ ಸುತ್ತಲು ಟೈಟ್ ಸೆಕ್ಯೂರಿಟಿ ಆಯೋಜನೆ ಮಾಡಲಾಗಿತ್ತು.
ಬಾಗಿನ ಅರ್ಪಣೆ ಸಮಾರಂಭದಲ್ಲಿ ಸಚಿವ ಎಂಬಿ ಪಾಟೀಲ್ ಶಿವಾನಂದ ಪಾಟೀಲ, ಶಿವಾನಂದ ಪಾಟೀಲ, ಆರ್ ಬಿ ತಿಮ್ಮಾಪುರ ಸೇರಿದಂತೆ ಅವಳಿ ಜಿಲ್ಲೆಯ ಶಾಸಕರು ಭಾಗಿಯಾಗಿದ್ದರು.
Kshetra Samachara
06/09/2025 05:29 pm