", "articleSection": "WaterPower", "image": { "@type": "ImageObject", "url": "https://prod.cdn.publicnext.com/s3fs-public/40083620250906055745filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "VeereshShimogga" }, "editor": { "@type": "Person", "name": "9731141698" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿವಮೊಗ್ಗ : ಶಿವಮೊಗ್ಗ ನಗರದ ಮಹಾರಾಜ ರಸ್ತೆಯಲ್ಲಿ ವಿದ್ಯುತ್ ಕಾಮಗಾರಿ ಹಮ್ಮಿಕೊಂಡಿದ್ದು, ಸೆಪ್ಟೆಂಬರ್ 9 ರಂದು ಬೆಳಗ್ಗೆ 9 ರಿಂದ ಸಂಜೆ 6.00 ...Read more" } ", "keywords": "Node", "url": "https://dashboard.publicnext.com/node" }
ಶಿವಮೊಗ್ಗ : ಶಿವಮೊಗ್ಗ ನಗರದ ಮಹಾರಾಜ ರಸ್ತೆಯಲ್ಲಿ ವಿದ್ಯುತ್ ಕಾಮಗಾರಿ ಹಮ್ಮಿಕೊಂಡಿದ್ದು, ಸೆಪ್ಟೆಂಬರ್
9 ರಂದು ಬೆಳಗ್ಗೆ 9 ರಿಂದ ಸಂಜೆ 6.00 ರವರೆಗೆ ಅಶೋಕ ರಸ್ತೆ, ಎಸ್‌ಪಿಎಂ ರಸ್ತೆ, ವಿನಾಯಕ ರಸ್ತೆ, ಯಾಲಕಪ್ಪ ಕೇರಿ, ಕೋಟೆ ಮಾರಿಕಾಂಬ ದೇವಸ್ತಾನ, ಕೊಲ್ಲೂರಯ್ಯನ ಬೀದಿ, ಭೂಪಾಳಂ ಶಾಲೆ ಹಾಗು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಅಧಿಕಾರಿಗಳು ಶನಿವಾರ ಪ್ರಕಟಣೆ ತಿಳಿಸಿದ್ದಾರೆ.
Kshetra Samachara
06/09/2025 05:57 pm