", "articleSection": "Others", "image": { "@type": "ImageObject", "url": "https://prod.cdn.publicnext.com/s3fs-public/387839-1757167340-Untitled-design---2025-09-06T193628.388.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "KarthikUdupi" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಉಡುಪಿ: ಉಡುಪಿ ತಾಲೂಕು 76 ಬಡಗಬೆಟ್ಟು ಗ್ರಾಮದ ಬೈಲೂರು ಬಬ್ಬುಸ್ವಾಮಿ ದೇವಸ್ಥಾನದ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಮೂಲತಃ ಬಾಗಲಕೋಟೆ ಜಿಲ...Read more" } ", "keywords": "Udupi, college, student, missing, fees payment, young woman, disappearance, education, youth, safety, alert, search", "url": "https://dashboard.publicnext.com/node" }
ಉಡುಪಿ: ಉಡುಪಿ ತಾಲೂಕು 76 ಬಡಗಬೆಟ್ಟು ಗ್ರಾಮದ ಬೈಲೂರು ಬಬ್ಬುಸ್ವಾಮಿ ದೇವಸ್ಥಾನದ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಮೂಲತಃ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸಹನಾ (24) ಎಂಬ ಯುವತಿಯು ಸೆ. 4ರಂದು ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಕಾಲೇಜಿಗೆ ಫೀಸು ಕಟ್ಟಲೆಂದು ಮನೆಯಿಂದ ಹೋದವರು ವಾಪಾಸು ಬಾರದೆ ನಾಪ್ತತೆಯಾಗಿರುತ್ತಾರೆ.
5 ಅಡಿ 9 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳಿಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.
Kshetra Samachara
06/09/2025 07:32 pm