", "articleSection": "Infrastructure,Health & Fitness", "image": { "@type": "ImageObject", "url": "https://prod.cdn.publicnext.com/s3fs-public/286525-1757176360-WhatsApp-Image-2025-09-06-at-10.02.29-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿಕ್ಕಮಗಳೂರು: ತಾಲೂಕಿನ ಆಲ್ದೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಕಳೆದ ತಿಂಗಳು ಭೇಟಿ ನೀಡಿ ಆಸ್ಪ...Read more" } ", "keywords": "Chikkamagaluru Women's Commission visit, health center issues resolution, Aldur health center problems solved, women's rights commission, health department officials alert, Chikkamagaluru news updates, women's commission initiatives, health center improvement", "url": "https://dashboard.publicnext.com/node" }
ಚಿಕ್ಕಮಗಳೂರು: ತಾಲೂಕಿನ ಆಲ್ದೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಕಳೆದ ತಿಂಗಳು ಭೇಟಿ ನೀಡಿ ಆಸ್ಪತ್ರೆಯ ನೀರಿನ ಸಂಪ್ ಗೆ ಕೊಳಚೆ ನೀರು ಸೇರುತ್ತಿದ್ದ ಬಗ್ಗೆ ಹಾಗೂ ಆರೋಗ್ಯ ಕೇಂದ್ರದ ಸುತ್ತಮುತ್ತ ಸ್ವಚ್ಛತೆ ಇಲ್ಲದೆ ಇರೋದನ್ನು ಗಮನಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರಿಗೆ ಸ್ಥಳದಿಂದಲೇ ಕರೆ ಮಾಡಿ ತುರ್ತಾಗಿ ಸಮಸ್ಯೆಯನ್ನು ಬಗೆಹರಿಸುವಂತೆ ಸೂಚನೆ ನೀಡಿದ್ದರು.
ಇದರಿಂದ ತಕ್ಷಣ ಎಚ್ಚೆತ್ತ ಜಿಲ್ಲಾಧಿಕಾರಿ ಮೀನಾ ನಾಗರಾಜ್, ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ನಾರಾಯಣ ಕನಕ ರೆಡ್ಡಿ ಅವರನ್ನು ಕಳುಹಿಸಿ ಸ್ಥಳ ಪರಿಶೀಲನೆ ನಡೆಸಿ ತಕ್ಷಣ ಸಮಸ್ಯೆಗೆ ಪರಿಹಾರ ನೀಡಿದ್ದಾರೆ. ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರಿಂದ ಸಮಸ್ಯೆಗೆ ಪರಿಹಾರ ಸಿಕ್ಕಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.
PublicNext
06/09/2025 10:03 pm