", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/229640-1757177304-cm.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ManjuVijayapura" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ವಿಜಯಪುರ: ಬಿಜೆಪಿಯವರು ಬಾನು ಮುಷ್ತಾಕ್ ರವರ ರಾಜಕೀಯ ದುರುದ್ದೇಶದಿಂದ ನಾಡಹಬ್ಬ ಉದ್ಘಾಟಿಸುವುದನ್ನು ವಿರೋಧಿಸುತ್ತಿದ್ದಾರೆ. ಸರ್ಕಾರ ರಾಜಕೀಯವಾಗ...Read more" } ", "keywords": "Vijayapura politics, Banoo Mushtaq inauguration, BJP opposition Vijayapura, political controversy Vijayapura, CM Siddaramaiah statement, Vijayapura BJP protest, Karnataka politics news, Vijayapura political issue, Siddaramaiah news update, Vijayapura latest news", "url": "https://dashboard.publicnext.com/node" } ವಿಜಯಪುರ: ರಾಜಕೀಯ ದುರುದ್ದೇಶದಿಂದ ಬಾನು ಮುಷ್ತಾಕ್ ರವರ ಉದ್ಘಾಟನೆಯನ್ನು ಬಿಜೆಪಿಯವರು ವಿರೋಧಿಸುತ್ತಿದ್ದಾರೆ.. ಸಿಎಂ ಸಿದ್ದರಾಮಯ್ಯ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ರಾಜಕೀಯ ದುರುದ್ದೇಶದಿಂದ ಬಾನು ಮುಷ್ತಾಕ್ ರವರ ಉದ್ಘಾಟನೆಯನ್ನು ಬಿಜೆಪಿಯವರು ವಿರೋಧಿಸುತ್ತಿದ್ದಾರೆ.. ಸಿಎಂ ಸಿದ್ದರಾಮಯ್ಯ

ವಿಜಯಪುರ: ಬಿಜೆಪಿಯವರು ಬಾನು ಮುಷ್ತಾಕ್ ರವರ ರಾಜಕೀಯ ದುರುದ್ದೇಶದಿಂದ ನಾಡಹಬ್ಬ ಉದ್ಘಾಟಿಸುವುದನ್ನು ವಿರೋಧಿಸುತ್ತಿದ್ದಾರೆ. ಸರ್ಕಾರ ರಾಜಕೀಯವಾಗಿಯೇ ಪ್ರತ್ಯುತ್ತರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಜಿಲ್ಲೆಯ ಆಲಮಟ್ಟಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ನಾಡಹಬ್ಬ ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರ ಆಯ್ಕೆಯನ್ನು ವಿರೋಧಿಸಿ, ಮಾಜಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ ಮೆಟ್ಟಿಲೇಲಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು.

Edited By : Manjunath H D
PublicNext

PublicNext

06/09/2025 10:18 pm

Cinque Terre

32.96 K

Cinque Terre

0

ಸಂಬಂಧಿತ ಸುದ್ದಿ