", "articleSection": "Public News", "image": { "@type": "ImageObject", "url": "https://prod.cdn.publicnext.com/s3fs-public/41912020250906101956filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "9481623116" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮೂಡಿಗೆರೆ: ತಾಲೂಕಿನ ಅರಣ್ಯ ವ್ಯಾಪ್ತಿಯಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳ ಹಿಂಡು ಕಾನಹಳ್ಳಿ ಕಾಡು ಪ್ರದೇಶದಲ್ಲಿ ಕಾಡಾನೆಗಳ ಗುಂಪು ಕಾಣಿಸಿಕೊಂಡಿ...Read more" } ", "keywords": "Node", "url": "https://dashboard.publicnext.com/node" }
ಮೂಡಿಗೆರೆ: ತಾಲೂಕಿನ ಅರಣ್ಯ ವ್ಯಾಪ್ತಿಯಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳ ಹಿಂಡು ಕಾನಹಳ್ಳಿ ಕಾಡು ಪ್ರದೇಶದಲ್ಲಿ ಕಾಡಾನೆಗಳ ಗುಂಪು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ ನೀಡಲಾಗಿದೆ.
ಟಾಟಾ ಕಾಫಿ ಎಸ್ಟೇಟ್ ಜಿ.ಹೊಸಹಳ್ಳಿ, ಜಿ.ಹೊಸಹಳ್ಳಿ ಗ್ರಾಮ, ಹೊಸಪುರ ಹಾಗೂ ಪೋಡಿಯ ಕಾಲೋನಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು, ಕಾರ್ಮಿಕರು ಹಾಗೂ ವಾಹನ ಸವಾರರು ಹೆಚ್ಚಿನ ಜಾಗ್ರತೆಯಿಂದ ಇರಬೇಕೆಂದು ಆನೆ ಕಾರ್ಯಪಡೆ ಹಾಗೂ ಅರಣ್ಯ ಇಲಾಖೆ ಮೂಡಿಗೆರೆ ಪ್ರಕಟಣೆ ಹೊರಡಿಸಿದೆ. ಸುತ್ತಮುತ್ತಲಿನ ಜನರು ರಾತ್ರಿ ವೇಳೆ ಎಚ್ಚರಿಕೆಯಿಂದ ಇರುವಂತೆ ಹಾಗೂ ವಾಹನ ಸವಾರರು ಅನವಶ್ಯಕವಾಗಿ ರಾತ್ರಿ ವೇಳೆ ಸಂಚರಿಸದಂತೆ ಸೂಚನೆ ನೀಡಲಾಗಿದೆ.
Kshetra Samachara
06/09/2025 10:20 pm