", "articleSection": "Cultural Activity", "image": { "@type": "ImageObject", "url": "https://prod.cdn.publicnext.com/s3fs-public/474798-1757214380-ganpatii.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "Vinay.Hegde" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿಕ್ಕಮಗಳೂರು: ನಗರದ ಓಂಕಾರೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಗಣಪತಿಯನ್ನು ವಿಜ್ರಂಭಣೆಯ ಮೆರವಣಿಗೆಯ ಮೂಲಕ ನಗರದ ಕೋಟೆ ಕ...Read more" } ", "keywords": "Chikkamagaluru Ganesh Visarjan, Hindu Mahaganapati procession, Ganesh immersion drone footage, Chikkamagaluru drone visuals, Ganesh Visarjan 2025, Mahaganapati immersion Chikkamagaluru, Ganesh festival procession Karnataka, drone view Ganesh visarjan, colorful Ganesh visarjan India, Ganesh visarjan celebration Chikkamagaluru", "url": "https://dashboard.publicnext.com/node" }
ಚಿಕ್ಕಮಗಳೂರು: ನಗರದ ಓಂಕಾರೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಗಣಪತಿಯನ್ನು ವಿಜ್ರಂಭಣೆಯ ಮೆರವಣಿಗೆಯ ಮೂಲಕ ನಗರದ ಕೋಟೆ ಕೆರೆಯಲ್ಲಿ ವಿಸರ್ಜನೆ ಮಾಡಲಾಗಿದೆ.
ಕಳೆದ ಹಲವು ದಿನಗಳಿಂದ ಗಣಪತಿ ಪ್ರತಿಷ್ಠಾಪಿಸಲಾಗಿದ್ದ ಪ್ರಯುಕ್ತ ವಿಶಿಷ್ಟ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿತ್ತು. ನಿನ್ನೆ ನಡೆದ ವಿಸರ್ಜನಾ ಮೆರವಣಿಗೆಯಲ್ಲಿ ಸಾವಿರಾರು ಜನ ಭಾಗಿಯಾದರು. ಮೆರವಣಿಗೆಯೂ ಹನುಮಂತಪ್ಪ ವೃತ್ತ ತಲುಪುತ್ತಿದ್ದಂತೆಯೇ ಸಾವಿರಾರು ಜನ ಭಾಗಿಯಾಗಿ ಧ್ವನಿವರ್ಧಕಗಳ ಸದ್ದಿಗೆ ಹೆಜ್ಜೆ ಹಾಕಿದ್ರು. ಗಣಪತಿ ಮೆರವಣಿಗೆ ಸಾಗುವ ದೃಶ್ಯಗಳನ್ನು ಡ್ರೋನ್ ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಗಿದ್ದು ಸಾವಿರಾರು ಜನ ಮೆರವಣಿಗೆಯಲ್ಲಿ ಭಾಗಿಯಾಗಿರುವ ಆಕರ್ಷಕ ದೃಶ್ಯಗಳು ವೈರಲ್ ಆಗುತ್ತಿವೆ.
PublicNext
07/09/2025 08:36 am