", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/474798-1757218578-tilk_tolk.00_59_06_08.Still748.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "Vinay.Hegde" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿಕ್ಕಮಗಳೂರು: ನಗರದ ಬಸವನಹಳ್ಳಿಯ ಓಂಕಾರೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರತಿಷ್ಠಾಪಿಸಲ್ಪಟ್ಟಿದ್ದ ಹಿಂದೂ ಮಹಾಗಣಪತಿ ವಿಸರ್ಜನಾ ಮಹೋತ್ಸವ ನಿನ್ನ...Read more" } ", "keywords": "Chikkamagaluru CT Ravi, CT Ravi drum dance, CT Ravi Ganesh festival, CT Ravi visarjan procession, Chikkamagaluru BJP leader CT Ravi, CT Ravi celebration video, CT Ravi in Ganesh immersion, CT Ravi traditional dance, CT Ravi public appearance 2025, CT Ravi with devotees", "url": "https://dashboard.publicnext.com/node" } ಚಿಕ್ಕಮಗಳೂರು: ತಮಟೆ ಸದ್ದಿದೆ ಹೆಜ್ಜೆ ಹಾಕಿದ ಸಿ.ಟಿ ರವಿ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ತಮಟೆ ಸದ್ದಿದೆ ಹೆಜ್ಜೆ ಹಾಕಿದ ಸಿ.ಟಿ ರವಿ

ಚಿಕ್ಕಮಗಳೂರು: ನಗರದ ಬಸವನಹಳ್ಳಿಯ ಓಂಕಾರೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರತಿಷ್ಠಾಪಿಸಲ್ಪಟ್ಟಿದ್ದ ಹಿಂದೂ ಮಹಾಗಣಪತಿ ವಿಸರ್ಜನಾ ಮಹೋತ್ಸವ ನಿನ್ನೆ ಅದ್ದೂರಿಯಾಗಿ ನೆರವೇರಿತು. ಈ ಮೆರವಣಿಗೆಯಲ್ಲಿ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಭಾಗಿಯಾಗಿ ತಮಟೆ ಸದ್ದಿಗೆ ನೃತ್ಯ ಮಾಡಿ ಗಮನ ಸೆಳೆದ್ರು.

ಕಳೆದ 12ವರ್ಷಗಳಿಂದ ಗುರುದತ್ತಾತ್ರೇಯರ ಆಶೀರ್ವಾದದೊಂದಿಗೆ ಜಿಲ್ಲೆಯ ಅತ್ಯಂತ ವಿಜೃಂಭಣೆಯ ಹಿಂದೂ ಮಹಾಗಣಪತಿ ಗಣೇಶೋತ್ಸವವನ್ನು ಆಚರಿಸುತ್ತಿದ್ದೇವೆ. ನಾವೆಲ್ಲ ಹಿಂದೂ, ನಾವೆಲ್ಲ ಬಂಧು, ನಾವೆಲ್ಲ ಒಂದು ಎಂಬ ಒಗ್ಗಟ್ಟಿನ ರಣಮಂತ್ರದ ಮೂಲಕ ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿರುವುದು ನಮ್ಮೂರಿನ ಗಣೇಶೋತ್ಸವ ಎಂದು ಅವರು ಅಭಿಪ್ರಾಯಪಟ್ಟರು.

Edited By :
PublicNext

PublicNext

07/09/2025 09:46 am

Cinque Terre

24.37 K

Cinque Terre

0

ಸಂಬಂಧಿತ ಸುದ್ದಿ