", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/453685_1757222534_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ArujunChitradruga" }, "editor": { "@type": "Person", "name": "9538983230" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿತ್ರದುರ್ಗ: ಶಾಸಕ ಎಂ. ಚಂದ್ರಪ್ಪ ಅವರಿಗೆ ಸೇರಿದ ಕಿಯಾ ಕಾರಿನ ಟೈಯರ್ ಬರಸ್ಟ್ ಆಗಿ ಶನಿವಾರ ರಾತ್ರಿ 10 ಗಂಟೆ ವೇಳೆ ಅಪಘಾತ ಸಂಭವಿಸಿದೆ. ಶಾಸಕರ...Read more" } ", "keywords": "Holekere MLA car accident, Karnataka road accidents, MLA car crash, Holekere legislator car accident news, car accident injuries, road safety in Karnataka, Holekere news, Karnataka MLA accident,", "url": "https://dashboard.publicnext.com/node" } ಹೊಳಲ್ಕೆರೆ ಶಾಸಕರ ಕಾರು ಅಪಘಾತ - ಇಬ್ಬರು ಪಾರು
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೊಳಲ್ಕೆರೆ ಶಾಸಕರ ಕಾರು ಅಪಘಾತ - ಇಬ್ಬರು ಪಾರು

ಚಿತ್ರದುರ್ಗ: ಶಾಸಕ ಎಂ. ಚಂದ್ರಪ್ಪ ಅವರಿಗೆ ಸೇರಿದ ಕಿಯಾ ಕಾರಿನ ಟೈಯರ್ ಬರಸ್ಟ್ ಆಗಿ ಶನಿವಾರ ರಾತ್ರಿ 10 ಗಂಟೆ ವೇಳೆ ಅಪಘಾತ ಸಂಭವಿಸಿದೆ. ಶಾಸಕರ ಕಾರು ಗುದ್ದಿದ ರಭಸಕ್ಕೆ ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಚಿತ್ರದುರ್ಗ ನಗರದ ಉಪಾಧ್ಯ ಹೋಟೆಲ್ ಮುಂಭಾಗ ಹೈವೆಯಲ್ಲಿ ಅಪಘಾತ ಸಂಭವಿಸಿದೆ.

ಅದೃಷ್ಟವಶಾತ್ ಬೈಕ್ ನಲ್ಲಿದ್ದ ಇಬ್ಬರು ಸವಾರರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಅವರಿಗೆ ಸೇರಿದ ಕಿಯಾ ಕಾರು ಬೆಂಗಳೂರಿಂದ ಚಿತ್ರದುರ್ಗಕ್ಕೆ ಬರುತ್ತಿತ್ತು. ಶಾಸಕರ ಪತ್ನಿಯನ್ನ ಬೆಂಗಳೂರಿಗೆ ಬಿಟ್ಟು ವಾಪಸ್ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಸಂಚಾರಿ ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಯಾವುದೇ ಪ್ರಕರಣ ದಾಖಲಾಗಿಲ್ಲ

Edited By : PublicNext Desk
Kshetra Samachara

Kshetra Samachara

07/09/2025 10:52 am

Cinque Terre

2.62 K

Cinque Terre

0

ಸಂಬಂಧಿತ ಸುದ್ದಿ