", "articleSection": "Infrastructure,Government", "image": { "@type": "ImageObject", "url": "https://prod.cdn.publicnext.com/s3fs-public/405356-1757239534-raste.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಸಕಲೇಶಪುರ: ಆನೆಮಹಲ್–ಜಾನಕೆರಿಗೆ ರಸ್ತೆಯ ಬದಿಯಲ್ಲಿ ಕಸ ಸುರಿಯುವ ಸಮಸ್ಯೆ ಗಂಭೀರವಾಗುತ್ತಿದ್ದು, ಪಂಚಾಯಿತಿ ಸಿಬ್ಬಂದಿ ತಕ್ಷಣ ಕ್ರಮ ಕೈಗೊಂಡು ಕಸ...Read more" } ", "keywords": "Sakleshpur waste management, roadside waste clearance, cleanliness drive, municipal efforts, public health initiative, waste disposal, Sakleshpur news, local administration, cleanliness campaign.", "url": "https://dashboard.publicnext.com/node" } ಸಕಲೇಶಪುರ: ಕಸದ ಅವಾಂತರಕ್ಕೆ ತೆರೆ - ರಸ್ತೆಯ ಬದಿ ಕಸ ತೆರವು
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಕಲೇಶಪುರ: ಕಸದ ಅವಾಂತರಕ್ಕೆ ತೆರೆ - ರಸ್ತೆಯ ಬದಿ ಕಸ ತೆರವು

ಸಕಲೇಶಪುರ: ಆನೆಮಹಲ್–ಜಾನಕೆರಿಗೆ ರಸ್ತೆಯ ಬದಿಯಲ್ಲಿ ಕಸ ಸುರಿಯುವ ಸಮಸ್ಯೆ ಗಂಭೀರವಾಗುತ್ತಿದ್ದು, ಪಂಚಾಯಿತಿ ಸಿಬ್ಬಂದಿ ತಕ್ಷಣ ಕ್ರಮ ಕೈಗೊಂಡು ಕಸವನ್ನು ತೆರವುಗೊಳಿಸಿದ್ದಾರೆ.

ಈ ಕುರಿತು ನಮ್ಮ ಪಬ್ಲಿಕ್‌ ನೆಕ್ಸ್ಟ್‌ನಲ್ಲಿ ವರದಿಯಾಗುತ್ತಿದ್ದಂತೆ ಎಚ್ಚೆತ್ತ ಪಂಚಾಯಿತಿ ಅಧಿಕಾರಿಗಳು ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಮತ್ತು ಕರವೇ ಕಾರ್ಯಕರ್ತರು ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ನು ಕರವೇ ಮುಖಂಡರು ಸಮಸ್ಯೆ ಪರಿಹರಿಸಿದ ಪಂಚಾಯಿತಿ ಸಿಬ್ಬಂದಿ ಹಾಗೂ ವರದಿ ಮಾಡಿ ಅಧಿಕಾರಿಗಳನ್ನು ಎಚ್ಚರಿಸಿದ ಪಬ್ಲಿಕ್ ನೆಕ್ಸ್ಟ್‌ಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

Edited By : Vinayak Patil
Kshetra Samachara

Kshetra Samachara

07/09/2025 03:35 pm

Cinque Terre

600

Cinque Terre

0

ಸಂಬಂಧಿತ ಸುದ್ದಿ