", "articleSection": "Nature", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/419120_1757241047_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "9481623116" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿಕ್ಕಮಗಳೂರು : ಕಾಫಿನಾಡಿನ ಮಲೆನಾಡು ಭಾಗದಲ್ಲಿ ಸುರಿದ ಧಾರಾಕಾರ ಮಳೆ ಹಲವು ಅವಾಂತರಗಳನ್ನು ಉಂಟುಮಾಡಿದೆ. ನಿನ್ನೆ ರಾತ್ರಿ ಭಾರೀ ಮಳೆ ಸುರಿದ ಪರ...Read more" } ", "keywords": "Chikkamagaluru house wall collapse due to heavy rainfall"", "url": "https://dashboard.publicnext.com/node" }
ಚಿಕ್ಕಮಗಳೂರು : ಕಾಫಿನಾಡಿನ ಮಲೆನಾಡು ಭಾಗದಲ್ಲಿ ಸುರಿದ ಧಾರಾಕಾರ ಮಳೆ ಹಲವು ಅವಾಂತರಗಳನ್ನು ಉಂಟುಮಾಡಿದೆ. ನಿನ್ನೆ ರಾತ್ರಿ ಭಾರೀ ಮಳೆ ಸುರಿದ ಪರಿಣಾಮ ಚಿಕ್ಕಮಗಳೂರು ತಾಲೂಕಿನ ಸಾರಗೋಡು ಸಮೀಪದ ಮತ್ತಿಖಂಡ ಗ್ರಾಮದಲ್ಲಿ ಮನೆಗಳು ಕುಸಿದು ಹಾನಿ ಸಂಭವಿಸಿದೆ.
ಗ್ರಾಮದ ಶೇಖರ್ ಎಂಬುವವರ ಮನೆ ಸಂಪೂರ್ಣವಾಗಿ ಕುಸಿತಗೊಂಡಿದ್ದು, ಕುಟುಂಬದವರು ತಾತ್ಕಾಲಿಕವಾಗಿ ಬಂಧು-ಬಳಗದ ಮನೆಗೆ ಆಶ್ರಯ ಪಡೆದಿದ್ದಾರೆ. ಮಳೆಯ ಕೊಂಚ ಬಿಡುವು ನೀಡಿ ಮತ್ತೆ ಹೆಚ್ಚಿನ ಪ್ರಮಾಣದಲ್ಲಿ ಸುರಿಯುತ್ತಿರುವುದರಿಂದ ಅವಾಂತರಗಳು ಉಂಟಾಗುತ್ತಿವೆ. ಶಿಥಿಲಾವಸ್ಥೆಯಲ್ಲಿರುವ ಕಟ್ಟಡ, ಮನೆಗಳಲ್ಲಿ ವಾಸಿಸುವವರು ಎಚ್ಚರಿಕೆಯಿಂದ ಇರುವುದು ಒಳಿತು.
PublicNext
07/09/2025 04:00 pm