", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/454738-1757245847-New-(1280-x-720-px)-(42).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivaniBangalore" }, "editor": { "@type": "Person", "name": "Harish.K" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ಧರ್ಮಸ್ಥಳ ವಿಚಾರದಲ್ಲಿ ಸತ್ಯಾಂಶ ಒದಗಿಸಿರುವವರು ನಾವು. ಆದರೆ, ಅವರು ನಮಗಿಂತ ಮುಂಚಿತವಾಗಿ ಹೈಸ್ಪೀಡ್ ನಲ್ಲಿ ಹೊರಟಿದ್ದಾರೆ. ಬಿಜೆಪ...Read more" } ", "keywords": "DK Shivakumar slams BJP over Dharmasthala controversy"", "url": "https://dashboard.publicnext.com/node" } ಬೆಂಗಳೂರು : ಬಿಜೆಪಿ ನಾಯಕರಿಂದಲೇ ಧರ್ಮಸ್ಥಳಕ್ಕೆ ಅಪಮಾನ -ಡಿ.ಕೆ.ಶಿವಕುಮಾರ್
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಬಿಜೆಪಿ ನಾಯಕರಿಂದಲೇ ಧರ್ಮಸ್ಥಳಕ್ಕೆ ಅಪಮಾನ -ಡಿ.ಕೆ.ಶಿವಕುಮಾರ್

ಬೆಂಗಳೂರು : ಧರ್ಮಸ್ಥಳ ವಿಚಾರದಲ್ಲಿ ಸತ್ಯಾಂಶ ಒದಗಿಸಿರುವವರು ನಾವು. ಆದರೆ, ಅವರು ನಮಗಿಂತ ಮುಂಚಿತವಾಗಿ ಹೈಸ್ಪೀಡ್ ನಲ್ಲಿ ಹೊರಟಿದ್ದಾರೆ. ಬಿಜೆಪಿಯ ಎರಡು ಗುಂಪುಗಳ ನಡುವಣ ತಿಕ್ಕಾಟಕ್ಕೆ ಧರ್ಮಸ್ಥಳವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಬಲಿಪಶು ಮಾಡುತ್ತಿದ್ದಾರೆ. ಧರ್ಮಸ್ಥಳ ವಿಚಾರದಲ್ಲಿ ಷಡ್ಯಂತ್ರ ಮಾಡುತ್ತಿರುವವರು ಬಿಜೆಪಿಯವರು. ಬುರುಡೆ ಗಿರಾಕಿ ಯಾರು? ಬಿಜೆಪಿ ಕಾರ್ಯಕರ್ತರಲ್ಲವೇ? ಧರ್ಮಸ್ಥಳಕ್ಕೆ ಅಪಮಾನ ಆಗಿದ್ದರೆ ಅದು ಬಿಜೆಪಿ ನಾಯಕರು ಹಾಗೂ ಅದರ ಸಂಘಟನೆಯವರಿಂದ ಮಾತ್ರ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸುವ ಬಗ್ಗೆ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, ಒಂದೆರಡು ದಿನಗಳಲ್ಲಿ ಬಿಜೆಪಿಯವರು ಮಾಡಿರುವ ಕಾನೂನನ್ನು ನಿಮ್ಮ ಮುಂದೆ ತಂದಿಡುತ್ತೇನೆ. ಅವರು ಮಾಡಿರುವ ಕಾನೂನಿನಲ್ಲಿ ಈ ಚುನಾವಣೆ ವೇಳೆ ಮತಯಂತ್ರ ಅಥವಾ ಮತಪತ್ರ ಬಳಕೆ ಮಾಡಬಹುದು ಎಂದು ಹೇಳಿದ್ದಾರೆ. ಅವರು ಮಾಡಿರುವ ಕಾನೂನು ಪ್ರಕಾರ ನಡೆದರೆ ತಪ್ಪೇನಿದೆ? ಎಂದು ಇಂದು ನಗರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.

Edited By :
PublicNext

PublicNext

07/09/2025 05:21 pm

Cinque Terre

9.51 K

Cinque Terre

0

ಸಂಬಂಧಿತ ಸುದ್ದಿ