", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/405356-1757245933-dk.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivaniBangalore" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಭಾನುವಾರ ತಮ್ಮ ಬೈಕ್‌ನಲ್ಲಿ ಸಿಟಿ ರೌಂಡ್ಸ್‌ ಹಾಕಿದ್ದಾರೆ. ತಮ್...Read more" } ", "keywords": "Bengaluru city rounds, bike tour, pothole inspection, city infrastructure, DK Shivakumar, Bengaluru news, civic issues, road conditions, urban development.", "url": "https://dashboard.publicnext.com/node" } ಬೆಂಗಳೂರು: ರಸ್ತೆ ಗುಂಡಿಗಳನ್ನು ವೀಕ್ಷಿಸಲು ತಮ್ಮ ಬೈಕ್​​ನಲ್ಲಿ ಸಿಟಿ ರೌಂಡ್ಸ್‌ ಹೊಡೆದ ಡಿಕೆಶಿ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ರಸ್ತೆ ಗುಂಡಿಗಳನ್ನು ವೀಕ್ಷಿಸಲು ತಮ್ಮ ಬೈಕ್​​ನಲ್ಲಿ ಸಿಟಿ ರೌಂಡ್ಸ್‌ ಹೊಡೆದ ಡಿಕೆಶಿ

ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಭಾನುವಾರ ತಮ್ಮ ಬೈಕ್‌ನಲ್ಲಿ ಸಿಟಿ ರೌಂಡ್ಸ್‌ ಹಾಕಿದ್ದಾರೆ.

ತಮ್ಮ ನಿವಾಸದಿಂದ ಕೆಪಿಸಿಸಿ ಕಚೇರಿಯವರೆಗೂ ತಾವೇ ಬೈಕ್ ಓಡಿಸಿಕೊಂಡು ಹೋಗಿದ್ದಾರೆ. ತದನಂತರ ಯುವ ಕಾಂಗ್ರೆಸ್ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಟ್ವೀಟ್ ಮಾಡಿರುವ ಡಿಕೆ ಶಿವಕುಮಾರ್, ಬಿಡುವಿಲ್ಲದ ವೇಳಾಪಟ್ಟಿ ನಡುವೆ ಇಂದು ನನ್ನ ಯೌವ್ವನ ದಿನಗಳನ್ನು ಮೆಲುಕು ಹಾಕಲು ಸ್ವಲ್ಪ ಸಮಯ ತೆಗೆದುಕೊಂಡೆ, ನನ್ನ ಬೈಕ್‌ನಲ್ಲಿ ಯುವ ಕಾಂಗ್ರೆಸ್ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಬೆಂಗಳೂರಿನ ಬೀದಿಗಳಲ್ಲಿ ಸುತ್ತಾಡಿದೆ ಎಂದು ಬರೆದುಕೊಂಡಿದ್ದಾರೆ.

Edited By : Vinayak Patil
PublicNext

PublicNext

07/09/2025 05:22 pm

Cinque Terre

20.68 K

Cinque Terre

0

ಸಂಬಂಧಿತ ಸುದ್ದಿ