", "articleSection": "Cultural Activity", "image": { "@type": "ImageObject", "url": "https://prod.cdn.publicnext.com/s3fs-public/454738-1757247387-New-(1280-x-720-px)-(43).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShankarSirisi" }, "editor": { "@type": "Person", "name": "Harish.K" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿರಸಿ : ತಾಲೂಕಿನ ಸ್ವರ್ಣವಲ್ಲೀಯ ಶ್ರೀ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಹಾಗೂ ಶ್ರೀ ಆನಂದಬೋಧೇಂದ್...Read more" } ", "keywords": "Sonda Swarnavalli Mutt's Chaturmasya Vrata completion ceremony"", "url": "https://dashboard.publicnext.com/node" } ಶಿರಸಿ : ಚಾತುರ್ಮಾಸ್ಯ ವ್ರತ ಪೂರ್ಣಗೊಳಿಸಿ ಸೀಮೋಲ್ಲಂಘನಗೈದ ಸೋಂದಾ ಶ್ರೀಗಳು
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿರಸಿ : ಚಾತುರ್ಮಾಸ್ಯ ವ್ರತ ಪೂರ್ಣಗೊಳಿಸಿ ಸೀಮೋಲ್ಲಂಘನಗೈದ ಸೋಂದಾ ಶ್ರೀಗಳು

ಶಿರಸಿ : ತಾಲೂಕಿನ ಸ್ವರ್ಣವಲ್ಲೀಯ ಶ್ರೀ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಹಾಗೂ ಶ್ರೀ ಆನಂದಬೋಧೇಂದ್ರ ಸರಸ್ವತಿ ಮಹಾಸ್ವಾಮಿಗಳು ಚಾತುರ್ಮಾಸ್ಯ ವ್ರತವನ್ನು ಪೂರ್ಣಗೊಳಿಸಿ ಸೀಮೋಲ್ಲಂಘನಗೈದರು.

ಶಾಲ್ಮಲಾ ನದಿಯಲ್ಲಿ ಗಂಗಾ ಪೂಜೆಯನ್ನು ನೆರವೇರಿಸಿದ ಉಭಯ ಶ್ರೀಗಳು, ಬಳಿಕ ಸೋಂದಾದ ಪುರಾತನ ಸದಾಶಿವ ದೇವಸ್ಥಾನ ಮತ್ತು ಹುಳಸೇಹೋಂಡಾದ ವೆಂಕಟರಮಣ ದೇವಸ್ಥಾನಗಳಿಗೆ ತೆರಳಿ ದೇವರ ದರ್ಶನ ಪಡೆದರು.

Edited By :
Kshetra Samachara

Kshetra Samachara

07/09/2025 05:47 pm

Cinque Terre

2.18 K

Cinque Terre

0

ಸಂಬಂಧಿತ ಸುದ್ದಿ