", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/419120_1757247908_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "9481623116" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿಕ್ಕಮಗಳೂರು : ಶಾರ್ಟ್ ಸರ್ಕ್ಯೂಟ್ ನಿಂದ ಪ್ಯಾನಲ್ ಬೋರ್ಡ್ ಹೊತ್ತಿ ಉರಿದ ಘಟನೆ ಚಿಕ್ಕಮಗಳೂರಿನ ಜಯನಗರ ಬಡಾವಣೆಯಲ್ಲಿ ನಡೆದಿದೆ. ಶ್ರೀನಿವಾಸ್ ಎ...Read more" } ", "keywords": "Short Circuit Causes Fire: Electrical panel board damaged in Chikkamagaluru house", "url": "https://dashboard.publicnext.com/node" } ಚಿಕ್ಕಮಗಳೂರು : ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಮನೆಯ ಪ್ಯಾನೆಲ್ ಬೋರ್ಡ್
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು : ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಮನೆಯ ಪ್ಯಾನೆಲ್ ಬೋರ್ಡ್

ಚಿಕ್ಕಮಗಳೂರು : ಶಾರ್ಟ್ ಸರ್ಕ್ಯೂಟ್ ನಿಂದ ಪ್ಯಾನಲ್ ಬೋರ್ಡ್ ಹೊತ್ತಿ ಉರಿದ ಘಟನೆ ಚಿಕ್ಕಮಗಳೂರಿನ ಜಯನಗರ ಬಡಾವಣೆಯಲ್ಲಿ ನಡೆದಿದೆ. ಶ್ರೀನಿವಾಸ್ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದ್ದು ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪ್ರವೀಣ್ ಅವರ ನೇತೃತ್ವದ ತಂಡ ಬೆಂಕಿ ನಂದಿಸಿ ಆಗಬಹುದಾಗಿದ್ದ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ.

ಸಮಯಕ್ಕೆ ಸರಿಯಾಗಿ ಅಗ್ನಿಶಾಮಕ ಅಧಿಕಾರಿಗಳು ತೆರಳಿ ಅನಾಹುತವನ್ನು ತಪ್ಪಿಸಿದ್ದಾರೆ.

Edited By : PublicNext Desk
PublicNext

PublicNext

07/09/2025 05:55 pm

Cinque Terre

38.54 K

Cinque Terre

0