", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/405356-1757258706-jaya.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivaniBangalore" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ಏರ್ಪಡಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ...Read more" } ", "keywords": "Bengaluru Brahmashree Narayana Guru Jayanti, DK Shivakumar participation, Narayana Guru birth anniversary, social reformer celebration, Karnataka events, spiritual leader tribute, Brahmashree Narayana Guru legacy.", "url": "https://dashboard.publicnext.com/node" } ಬೆಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮದಲ್ಲಿ ಡಿಕೆಶಿ ಭಾಗಿ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮದಲ್ಲಿ ಡಿಕೆಶಿ ಭಾಗಿ

ಬೆಂಗಳೂರು: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ಏರ್ಪಡಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನದ ಪೀಠಾಧಿಪತಿಗಳಾದ ಶ್ರೀ ವಿಖ್ಯಾತನಂದ ಸ್ವಾಮೀಜಿ, ನಿಟ್ಟೂರು ಶ್ರೀ ನಾರಾಯಣಗುರು ಮಹಾಸಂಸ್ಥಾನದ ಪೀಠಾಧಿಪತಿಗಳಾದ ಶ್ರೀ ರೇಣುಕಾನಂದ ಸ್ವಾಮೀಜಿ, ಸಚಿವ ಮಧು ಬಂಗಾರಪ್ಪ, ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು, ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಧ್ಯಕ್ಷ ಡಾ. ಎಂ. ತಿಮ್ಮೇಗೌಡ, ಬಿಲ್ಲವ ಸಂಘದ ಅಧ್ಯಕ್ಷ ಎಂ. ವೇದಕುಮಾರ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

Edited By : Vinayak Patil
PublicNext

PublicNext

07/09/2025 08:55 pm

Cinque Terre

24.89 K

Cinque Terre

0

ಸಂಬಂಧಿತ ಸುದ್ದಿ