", "articleSection": "Cultural Activity", "image": { "@type": "ImageObject", "url": "https://prod.cdn.publicnext.com/s3fs-public/454738-1757261191-New-(1280-x-720-px)-(46).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "Harish.K" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮೂಡುಬಿದಿರೆ : ತುಳುನಾಡ ಜವನೆರ್ ಬೆದ್ರ ಟ್ರಸ್ಟ್ ವತಿಯಿಂದ ಅನಾರೋಗ್ಯ ಪೀಡಿತ ಕುಟುಂಬಗಳಿಗೆ ಭಾನುವಾರ ಸಮಾಜ ಮಂದಿರದಲ್ಲಿ ಗಣ್ಯರ ಸಮ್ಮುಖದಲ್ಲಿ ಚ...Read more" } ", "keywords": "Tulunadu Jananer Trust's charity event in Moodbidri Community service initiatives by Tulunadu Jananer Trust", "url": "https://dashboard.publicnext.com/node" } ಮೂಡುಬಿದಿರೆ : ತುಳುನಾಡ ಜವನೆರ್ ಟ್ರಸ್ಟ್‌ನಿಂದ ಅನಾರೋಗ್ಯ ಪೀಡಿತ ಕುಟುಂಬಗಳಿಗೆ ಚೆಕ್ ಹಸ್ತಾಂತರ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡುಬಿದಿರೆ : ತುಳುನಾಡ ಜವನೆರ್ ಟ್ರಸ್ಟ್‌ನಿಂದ ಅನಾರೋಗ್ಯ ಪೀಡಿತ ಕುಟುಂಬಗಳಿಗೆ ಚೆಕ್ ಹಸ್ತಾಂತರ

ಮೂಡುಬಿದಿರೆ : ತುಳುನಾಡ ಜವನೆರ್ ಬೆದ್ರ ಟ್ರಸ್ಟ್ ವತಿಯಿಂದ ಅನಾರೋಗ್ಯ ಪೀಡಿತ ಕುಟುಂಬಗಳಿಗೆ ಭಾನುವಾರ ಸಮಾಜ ಮಂದಿರದಲ್ಲಿ ಗಣ್ಯರ ಸಮ್ಮುಖದಲ್ಲಿ ಚೆಕ್ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಪುರಸಭಾ ಸದಸ್ಯ ರಾಜೇಶ್ ನಾಯ್ಕ್, ಸರ್ವೋದಯ ಫ್ರೆಂಡ್ಸ್ ಅಧ್ಯಕ್ಷ ಗುರು ದೇವಾಡಿಗ, ವಕೀಲೆಯಾದ ಸುಚಿತಾ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ಮಮತಾ ಕುಲಾಲ್ ಸೇರಿದಂತೆ ಟ್ರಸ್ಟ್‌ನ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಕು. ವರ್ಷಿಣಿ ಕುಲಾಲ್ ನಿರ್ವಹಿಸಿದರು.

Edited By :
PublicNext

PublicNext

07/09/2025 09:37 pm

Cinque Terre

12.8 K

Cinque Terre

0

ಸಂಬಂಧಿತ ಸುದ್ದಿ