", "articleSection": "Crime,Religion", "image": { "@type": "ImageObject", "url": "https://prod.cdn.publicnext.com/s3fs-public/52563-1757311298-WhatsApp-Image-2025-09-08-at-11.29.22-AM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮಂಡ್ಯ : ಗಣೇಶ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಖಂಡಿಸಿ ಮಂಡ್ಯದ ಮದ್ದೂರಿನಲ್ಲಿ ಹಿಂದೂಪರ ಸಂಘಟನೆಗಳ ಬೃಹತ್‌ ಪ್ರತಿಭಟನೆ ನಡೆದಿದೆ. ಪ್ರತಿಭ...Read more" } ", "keywords": "Maddur lathi charge, Maddur town tense, police action, protests in Maddur, Karnataka news, Maddur police station, lathi charge news"", "url": "https://dashboard.publicnext.com/node" } BREAKING: ಮದ್ದೂರಿನಲ್ಲಿ ಲಾಠಿ ಚಾರ್ಜ್...ಬೂದಿ ಮುಚ್ಚಿದ ಕೆಂಡದಂತಾದ ಮದ್ದೂರ ಪಟ್ಟಣ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

BREAKING: ಮದ್ದೂರಿನಲ್ಲಿ ಲಾಠಿ ಚಾರ್ಜ್...ಬೂದಿ ಮುಚ್ಚಿದ ಕೆಂಡದಂತಾದ ಮದ್ದೂರ ಪಟ್ಟಣ

ಮಂಡ್ಯ : ಗಣೇಶ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಖಂಡಿಸಿ ಮಂಡ್ಯದ ಮದ್ದೂರಿನಲ್ಲಿ ಹಿಂದೂಪರ ಸಂಘಟನೆಗಳ ಬೃಹತ್‌ ಪ್ರತಿಭಟನೆ ನಡೆದಿದೆ. ಪ್ರತಿಭಟನಾ ನಿರತರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಚ್ ಮಾಡಿದ್ದಾರೆ. ಹಿಂದೂ ಪರ ಸಂಘಟನೆ ಕಾರ್ಯಕರ್ತರು ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ಮದ್ದೂರಿನಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಸಿದೆ. ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

Edited By : Nirmala Aralikatti
PublicNext

PublicNext

08/09/2025 11:31 am

Cinque Terre

59.91 K

Cinque Terre

10

ಸಂಬಂಧಿತ ಸುದ್ದಿ