", "articleSection": "Crime,Law and Order,News,Religion", "image": { "@type": "ImageObject", "url": "https://prod.cdn.publicnext.com/s3fs-public/421698-1757313027-03~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮದ್ದೂರು: ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಅನ್ಯಕೋಮಿನವರು ಕಲ್ಲು ತೂರಾಟ ಮಾಡಿದ್ದು, ಈ ಘಟನೆ ಖಂಡಿಸಿ ಮದ್ದೂರಿನಲ್ಲಿ ಹಿಂದೂ ಸಂಘಟನೆಗಳು ಬ...Read more" } ", "keywords": "Maddur,Ganesha immersion,stone pelting,Hindu organizations,protest,communal tension,local news,Karnataka,Mandya,Ganesh Visarjan", "url": "https://dashboard.publicnext.com/node" }
ಮದ್ದೂರು: ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಅನ್ಯಕೋಮಿನವರು ಕಲ್ಲು ತೂರಾಟ ಮಾಡಿದ್ದು, ಈ ಘಟನೆ ಖಂಡಿಸಿ ಮದ್ದೂರಿನಲ್ಲಿ ಹಿಂದೂ ಸಂಘಟನೆಗಳು ಬೃಹತ್ ಪ್ರತಿಭಟನೆಗೆ ನಡೆಸಲಾಗಿದೆ. ಬಿಜೆಪಿ ಮುಖಂಡರು ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಈ ಘಟನೆ ವೇಳೆ ಪೊಲೀಸರು ಸೇರಿ 30 ಜನ ಗಾಯಗೊಂಡಿದ್ದರು ಎನ್ನಲಾಗ್ತಿದೆ. ಘಟನೆಯಿಂದಾಗಿ ಮದ್ದೂರಿನಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.
PublicNext
08/09/2025 12:00 pm