ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮದ್ದೂರು: ಗಣೇಶನ ಭಕ್ತರ ಮೇಲೆ ಬಿದ್ದ ಕಲ್ಲು ಎಲ್ಲಿಂದ ಬಂತು? - ಎಕ್ಸ್‌ಕ್ಲೂಸಿವ್ ವಿಡಿಯೋ ಇಲ್ಲಿದೆ ನೋಡಿ

ಮಂಡ್ಯ: ಮಂಡ್ಯ ಜಿಲ್ಲೆ ಮದ್ದೂರಿನ ಚನ್ನೇಗೌಡ ಬಡಾವಣೆ ನಿವಾಸಿಗಳು ಭಾನುವಾರ ರಾತ್ರಿ ಗಣಪತಿ ವಿಸರ್ಜನೆ ಮೆರವಣಿಗೆ ನಡೆಸುತ್ತಿರುವಾಗ ಕಲ್ಲು ತೂರಾಟ ನಡೆದಿದೆ. ಈ ಸಂಬಂಧ ಎಕ್ಸ್‌ಕ್ಲೂಸಿವ್ ವಿಡಿಯೋ ಪಬ್ಲಿಕ್‌ ನೆಕ್ಸ್ಟ್‌ಗೆ ಲಭ್ಯವಾಗಿದೆ.

ಕಿಡಿಗೇಡಿಗಳು ಮಸೀದಿಯಿಂದ ಕಲ್ಲನ್ನು ತೂರಿದ್ದಾರೆ. ಅದು ಡ್ಯಾನ್ಸ್‌ ಮಾಡುತ್ತಿದ್ದ ಗಣೇಶನ ಭಕ್ತರ ಮೇಲೆ ಬಿದ್ದಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.

Edited By : Vijay Kumar
PublicNext

PublicNext

08/09/2025 12:32 pm

Cinque Terre

91.18 K

Cinque Terre

19

ಸಂಬಂಧಿತ ಸುದ್ದಿ