", "articleSection": "Infrastructure", "image": { "@type": "ImageObject", "url": "https://prod.cdn.publicnext.com/s3fs-public/286525-1757322181-WhatsApp-Image-2025-09-08-at-2.32.53-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Purashottama Surapur" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ವಾಗಣಗೇರಾ ಗ್ರಾಮದಲ್ಲಿ ಕುಡಿಯುವ ನೀರಿನ ಕೊರತೆಯಿಂದಾಗಿ, ಕಾಲಿ ಕೊಡ ಹಿಡಿದು ಮಹಿಳೆಯರು ತಹಸೀಲ್ದಾರ್ ಕಚೇ...Read more" } ", "keywords": "drinking water scarcity, protest, Tahasildar office, water crisis, Hubballi-Dharwad water issues, Belagavi water diversion, Hidkal dam water dispute, water shortage, Karnataka water crisis, public protest ", "url": "https://dashboard.publicnext.com/node" } ಕುಡಿಯುವ ನೀರಿಗಾಗಿ ತಹಸೀಲ್ದಾರ್ ಕಚೇರಿಗೆ ಮುತ್ತಿಗೆ : ಕಾಲಿ ಕೂಡ ಹಿಡಿದು ಪ್ರತಿಭಟನೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಡಿಯುವ ನೀರಿಗಾಗಿ ತಹಸೀಲ್ದಾರ್ ಕಚೇರಿಗೆ ಮುತ್ತಿಗೆ : ಕಾಲಿ ಕೂಡ ಹಿಡಿದು ಪ್ರತಿಭಟನೆ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ವಾಗಣಗೇರಾ ಗ್ರಾಮದಲ್ಲಿ ಕುಡಿಯುವ ನೀರಿನ ಕೊರತೆಯಿಂದಾಗಿ, ಕಾಲಿ ಕೊಡ ಹಿಡಿದು ಮಹಿಳೆಯರು ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲವೆಂದು ಅಧಿಕಾರಿಗಳ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದ ಕೊಳವೆಬಾವಿ, ಹಳ್ಳಗಳಿಂದ ನೀರು ತಂದು ಕುಡಿಯುವ ಪರಿಸ್ಥಿತಿ ಎದುರಾಗಿದೆ. ಇದರಿಂದ ರೋಗಗಳು ಹರಡುವ ಸಾಧ್ಯತೆ ಇದೆ ಕೂಡಲೇ ನಮಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

Edited By : Shivu K
PublicNext

PublicNext

08/09/2025 02:33 pm

Cinque Terre

11.78 K

Cinque Terre

1